WhatsApp Update: ವಾಟ್ಸ್​ಆ್ಯಪ್​ನಲ್ಲಿ ಅಪರಿಚಿತ ಸಂಖ್ಯೆಗೆ ಮೆಸೇಜ್ ಮಾಡಲು ಸುಲಭ ಟ್ರಿಕ್ಸ್

ಕಿರಣ್​ ಐಜಿ

Updated on: Jul 22, 2023 | 7:30 AM

ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಲೇಟೆಸ್ಟ್ ಅಪ್​ಡೇಟ್​ನಲ್ಲಿ ಹೊಸ ಆಯ್ಕೆಯೊಂದನ್ನು ನೀಡಿದೆ. ಈ ಹಿಂದೆ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಅಪರಿಚಿತ ನಂಬರ್​ಗೆ ಮೆಸೇಜ್ ಮಾಡಬೇಕು ಎಂದಾದಲ್ಲಿ ಆ ಸಂಖ್ಯೆಯನ್ನು ಕಾಂಟಾಕ್ಟ್​ ಲಿಸ್ಟ್​ನಲ್ಲಿ ಸೇವ್ ಮಾಡಬೇಕಿತ್ತು.

ವಾಟ್ಸ್​ಆ್ಯಪ್ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರಿಗೆ ಲೇಟೆಸ್ಟ್ ಅಪ್​ಡೇಟ್​ನಲ್ಲಿ ಹೊಸ ಆಯ್ಕೆಯೊಂದನ್ನು ನೀಡಿದೆ. ಈ ಹಿಂದೆ ಬಳಕೆದಾರರು ವಾಟ್ಸ್​ಆ್ಯಪ್​ನಲ್ಲಿ ಅಪರಿಚಿತ ನಂಬರ್​ಗೆ ಮೆಸೇಜ್ ಮಾಡಬೇಕು ಎಂದಾದಲ್ಲಿ ಆ ಸಂಖ್ಯೆಯನ್ನು ಕಾಂಟಾಕ್ಟ್​ ಲಿಸ್ಟ್​ನಲ್ಲಿ ಸೇವ್ ಮಾಡಬೇಕಿತ್ತು. ಈ ಸಮಸ್ಯೆಯನ್ನು ಮನಗಂಡು ನೂತನ ಫೀಚರ್ ಅನ್ನು ಬಿಡುಗಡೆ ಮಾಡಿದೆ. ವಾಟ್ಸ್​ಆ್ಯಪ್​ನ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರು ಯಾವುದಾದರೂ ಅಪರಿಚಿತ ನಂಬರ್​ಗೆ ಮೆಸೇಜ್ ಮಾಡಬೇಕು ಎಂದಾದಲ್ಲಿ ಮೊಬೈಲ್ ಸಂಖ್ಯೆಯನ್ನು ಸೇವ್ ಮಾಡಿಕೊಳ್ಳಬೇಕು ಎಂದಿಲ್ಲ. ಸೇವ್ ಮಾಡದೆಯೇ ಮೆಸೇಜ್ ಮಾಡುವುದು ಹೇಗೆ? ನೋಡಿ..

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.