ತುಮಕೂರು ರಿಂಗ್ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ; ವಾಹನ ಸವಾರರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ

ವೀಲಿಂಗ್​ ಮಾಡುವವರ ಕುರಿತು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೆಕ್​ ಬಿಳುತ್ತಿಲ್ಲ. ಅದರಂತೆ ಇದೀಗ ತುಮಕೂರಿನ ರಿಂಗ್ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Follow us
ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 20, 2023 | 7:53 AM

ತುಮಕೂರು: ವೀಲಿಂಗ್(Wheeling)​ ಮಾಡುವವರ ಕುರಿತು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು ಇದಕ್ಕೆ ಬ್ರೆಕ್​ ಬಿಳುತ್ತಿಲ್ಲ. ಪೊಲೀಸರ ಭಯವೇ ಇಲ್ಲದಂತೆ ಪಡ್ಡೆ ಹುಡಗರು ವೀಲಿಂಗ್​ ಮಾಡುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಅದರಂತೆ ಇದೀಗ ತುಮಕೂರಿನ ರಿಂಗ್ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದೆ. ಇದರಿಂದ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದ್ದು, ಕೂಡಲೇ ವೀಲಿಂಗ್ ಮಾಡುವವರ ವಿರುದ್ಧ ಕ್ರಮ‌ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ. ಹೌದು ತುಮಕೂರಿನ ರಿಂಗ್ ರಸ್ತೆಯಲ್ಲಿ KA-06 EU -3884 ಹೋಂಡಾ ಡಿಯೋನಲ್ಲಿ ವೀಲಿಂಗ್ ಮಾಡುತ್ತಿದ್ದ ಯುವಕರ ವಿಡಿಯೋವನ್ನ ವಾಹನ ಸವಾರರೊಬ್ಬರು ರೆಕಾರ್ಡ್​ ಮಾಡಿಕೊಂಡು ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್