Video: ಟ್ಯಾಂಕರ್ ಹಾಗೂ ಎಲ್ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ನಡುವೆ ಡಿಕ್ಕಿ, ಬಹು ಸ್ಫೋಟ
ಜೈಪುರ, ಅಜ್ಮೀರ್ ಹೆದ್ದಾರಿಯಲ್ಲಿ ಎಲ್ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಜನರು ಗಾಯಗೊಂಡಿದ್ದಾರೆ.ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಸ್ಥಳಕ್ಕೆ ಆಗಮಿಸಿದ್ದರು. ಬೆಂಕಿ ನಿಯಂತ್ರಣದಲ್ಲಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಟ್ರಕ್‌ನ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಜೈಪುರ, ಅಕ್ಟೋಬರ್ 08: ಜೈಪುರ, ಅಜ್ಮೀರ್ ಹೆದ್ದಾರಿಯಲ್ಲಿ ಎಲ್ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಜನರು ಗಾಯಗೊಂಡಿದ್ದಾರೆ.ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಸ್ಥಳಕ್ಕೆ ಆಗಮಿಸಿದ್ದರು. ಬೆಂಕಿ ನಿಯಂತ್ರಣದಲ್ಲಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಟ್ರಕ್‌ನ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

