Video: ಟ್ಯಾಂಕರ್​​ ಹಾಗೂ ಎಲ್​ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ನಡುವೆ ಡಿಕ್ಕಿ, ಬಹು ಸ್ಫೋಟ

Updated on: Oct 08, 2025 | 7:46 AM

ಜೈಪುರ, ಅಜ್ಮೀರ್ ಹೆದ್ದಾರಿಯಲ್ಲಿ ಎಲ್​ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಜನರು ಗಾಯಗೊಂಡಿದ್ದಾರೆ.ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಸ್ಥಳಕ್ಕೆ ಆಗಮಿಸಿದ್ದರು. ಬೆಂಕಿ ನಿಯಂತ್ರಣದಲ್ಲಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಟ್ರಕ್‌ನ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜೈಪುರ, ಅಕ್ಟೋಬರ್ 08: ಜೈಪುರ, ಅಜ್ಮೀರ್ ಹೆದ್ದಾರಿಯಲ್ಲಿ ಎಲ್​ಪಿಜಿ ಸಿಲಿಂಡರ್ ತುಂಬಿದ್ದ ಟ್ರಕ್ ಟ್ಯಾಂಕರ್​ಗೆ ಡಿಕ್ಕಿ ಹೊಡೆದಿರುವ ಘಟನೆ ವರದಿಯಾಗಿದೆ. ಈ ಡಿಕ್ಕಿ ರಭಸಕ್ಕೆ ಟ್ರಕ್​ಗೆ ಬೆಂಕಿ ಹೊತ್ತಿಕೊಂಡು, ಬಹು ಸ್ಫೋಟಗಳು ಸಂಭವಿಸಿವೆ. ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಜನರು ಗಾಯಗೊಂಡಿದ್ದಾರೆ.ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರ್ವಾ ಸ್ಥಳಕ್ಕೆ ಆಗಮಿಸಿದ್ದರು. ಬೆಂಕಿ ನಿಯಂತ್ರಣದಲ್ಲಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಟ್ರಕ್‌ನ ಚಾಲಕರು ಮತ್ತು ಕ್ಲೀನರ್‌ಗಳು ನಾಪತ್ತೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More