ಅಪ್ಪುನ ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್ ಜಾಮ್ ಆಗಿತ್ತು: ರಾಘವೇಂದ್ರ ರಾಜ್‍ಕುಮಾರ್
‘ಅಪ್ಪು ಅಮರ’ಕ್ಕೆ ರಾಘವೇಂದ್ರ ರಾಜ್‍ಕುಮಾರ್ ಅವರು ಆಗಮಿಸಿದ್ದರು. ಈ ವೇಳೆ ಅವರು ಭಾವುಕರಾದರು. ಅಲ್ಲದೆ, ಪುನೀತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದಿದ್ದಾರೆ.
ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ವತಿಯಿಂದ ಪವರ್ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನಮನ ಸಲ್ಲಿಸುವ ಕೆಲಸ ನಡೆಯುತ್ತಿದೆ. ‘ಅಪ್ಪು ಅಮರ’ ಹೆಸರಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪುನೀತ್ ರಾಜ್‍ಕುಮಾರ್ ನಮ್ಮೊಂದಿಗಿಲ್ಲ. ಆದರೆ ಅವರು ಬಿಟ್ಟು ಹೋದ ಆದರ್ಶಗಳು ನಮ್ಮ ಜತೆ ಇವೆ. ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಾಮಾಜಿಕ ಸೇವೆಯಲ್ಲಿ ಕೈ ಜೋಡಿಸಬೇಕು ಎನ್ನುವ ಸಂದೇಶ ಈ ಕಾರ್ಯಕ್ರಮದಲ್ಲಿ ಇದೆ. ‘ಅಪ್ಪು ಅಮರ’ಕ್ಕೆ ರಾಘವೇಂದ್ರ ರಾಜ್‍ಕುಮಾರ್ ಅವರು ಆಗಮಿಸಿದ್ದರು. ಈ ವೇಳೆ ಅವರು ಭಾವುಕರಾದರು. ಅಲ್ಲದೆ, ಪುನೀತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದಿದ್ದಾರೆ.
ಇದನ್ನೂ ಓದಿ: ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
Published on: Nov 28, 2021 08:00 PM