‘ಘೋಸ್ಟ್’ ಮಧ್ಯರಾತ್ರಿ ಶೋಗೆ ನುಗ್ಗಿದ ಫ್ಯಾನ್ಸ್; ಸಂತೋಷ್ ಥಿಯೇಟರ್ ಗಾಜು ಪುಡಿಪುಡಿ
ಏಕಾಏಕಿ ಎಲ್ಲರೂ ಥಿಯೇಟರ್ ಒಳಗೆ ಹೋಗಲು ಪ್ರಯತ್ನಿಸಿದ್ದಾರೆ. ಇದರಿಂದ ಕೆಲವು ಕಾಲ ಥಿಯೇಟರ್ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಯಿತು. ‘ಘೋಸ್ಟ್’ ಚಿತ್ರದಲ್ಲಿ ಶಿವರಾಜ್ಕುಮಾರ್, ಅನುಪಮ್ ಖೇರ್ ಮೊದಲಾದವರು ನಟಿಸಿದ್ದಾರೆ.
ಅಕ್ಟೋಬರ್ 18ರ ಮಧ್ಯರಾತ್ರಿ ಬೆಂಗಳೂರಿನ ಗಾಂಧಿ ನಗರದಲ್ಲಿರುವ ಸಂತೋಷ್ ಥಿಯೇಟರ್ನಲ್ಲಿ ‘ಘೋಸ್ಟ್’ ಸಿನಿಮಾಗೆ ಫ್ಯಾನ್ ಶೋ ಆಯೋಜನೆ ಮಾಡಲಾಗಿತ್ತು. ಈ ವೇಳೆ ಥೀಯೇಟರ್ ಒಳಗೆ ಫ್ಯಾನ್ಸ್ ನುಗ್ಗಿದ್ದಾರೆ. ಈ ಸಂದರ್ಭದಲ್ಲಿ ಥಿಯೇಟರ್ನ ಗಾಜುಗಳು ಪುಡಿ ಆಗಿವೆ. ಏಕಾಏಕಿ ಎಲ್ಲರೂ ಥಿಯೇಟರ್ ಒಳಗೆ ಹೋಗಲು ಪ್ರಯತ್ನಿಸಿದ್ದಾರೆ. ಇದರಿಂದ ಕೆಲವು ಕಾಲ ಥಿಯೇಟರ್ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಯಿತು. ‘ಘೋಸ್ಟ್’ ಚಿತ್ರದಲ್ಲಿ ಶಿವರಾಜ್ಕುಮಾರ್ (Shivarajkumar), ಅನುಪಮ್ ಖೇರ್ ಮೊದಲಾದವರು ನಟಿಸಿದ್ದಾರೆ. ಶ್ರೀನಿ ಅವರು ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಮೆಚ್ಚುಗೆ ಸಿಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Oct 19, 2023 08:28 AM
Latest Videos