ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು? ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

Updated on: May 22, 2026 | 10:20 PM

ಭಾರತದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು ಭಾರತದ ಯುವಕರ ಬಗ್ಗೆ ಹೇಳಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಯಾಗಿ, ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಲು ಮತ್ತು ವ್ಯಂಗ್ಯದ ಬಾಣಗಳನ್ನು ಬಿಡಲು, ಕಾಕ್ರೋಚ್‌ ಜನತಾ ಪಾರ್ಟಿ ಹೆಸರಿನ ಅಭಿಯಾನವನ್ನು ಆರಂಭಿಸಲಾಗಿತ್ತು. ಹಾಗಾದ್ರೆ, ಯಾರು ಈ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ? : ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಅಭಿಜಿತ್ ಧ್ವನಿ ಎತ್ತಿದ್ದೇಕೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಬೆಂಗಳೂರು, ಮೇ 22): ಕಾಕ್ರೋಚ್‌ ಜನತಾ ಪಾರ್ಟಿ (cockroach Janata party) ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಒಂದು ವಿಡಂಬನಾತ್ಮಕ ಅಭಿಯಾನ. ಇದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಅತ್ಯಂತ ಶಕ್ತಿಶಾಲಿ ರಾಜಕೀಯ ಪಕ್ಷಗಳನ್ನು ಹಿಂದಿಕ್ಕುತ್ತಿದೆ. ಅಭಿಜೀತ್‌ ದಿಪ್ಕೆ (abhijeet dipke)  ಎಂಬ ಯುವಕ ಆರಂಭಿಸಿದ ಈ ಅಭಿಯಾನ ಈಗ Gen-Z ಸಂಘಟನೆಯಾಗಿ ಬದಲಾಗುತ್ತಿದೆ. ಭಾರತದ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರು ಭಾರತದ ಯುವಕರ ಬಗ್ಗೆ ಹೇಳಿದ್ದಾರೆ ಎನ್ನಲಾದ ಹೇಳಿಕೆಗೆ ಪ್ರತಿಯಾಗಿ, ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಲು ಮತ್ತು ವ್ಯಂಗ್ಯದ ಬಾಣಗಳನ್ನು ಬಿಡಲು, ಕಾಕ್ರೋಚ್‌ ಜನತಾ ಪಾರ್ಟಿ ಹೆಸರಿನ ಅಭಿಯಾನವನ್ನು ಆರಂಭಿಸಲಾಗಿತ್ತು. ಹಾಗಾದ್ರೆ, ಯಾರು ಈ ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದಿಪ್ಕೆ? : ಏನಿದು CJP? ಅಮೆರಿಕದಲ್ಲಿದ್ದು ಭಾರತದ ಬಗ್ಗೆ ಅಭಿಜಿತ್ ಧ್ವನಿ ಎತ್ತಿದ್ದೇಕೆ? ಎನ್ನುವ ಡಿಟೇಲ್ಸ್ ಇಲ್ಲಿದೆ.

ಇದನ್ನೂ ಓದಿ: ಕಾಕ್ರೋಚ್ ಜನತಾ ಪಾರ್ಟಿಗೆ ‘ಲಕ್ಷ್ಮಣರೇಖೆ’ ಎಳೆದ ಬೆಂಗಳೂರು ಪೊಲೀಸರು, ಆಗಿದ್ದೇನು?

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More