ದೊಡ್ಮನೆಯಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ವಿನಯ್ ಗೌಡ, ಭಾಗ್ಯಶ್ರೀ, ತನಿಷಾ ಕುಪ್ಪಂಡ, ನೀತು ವನಜಾಕ್ಷಿ, ಈಶಾನಿ ಮೊದಲಾದವರು ಇದ್ದಾರೆ. ಈ ಪೈಕಿ ದೊಡ್ಮನೆಯಿಂದ ಹೊರ ಹೋಗುವವರು ಯಾರು ಅನ್ನೋ ಪ್ರಶ್ನೆ ಮೂಡಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರನೇ ವಾರಕ್ಕೆ ಕಾಲಿಟ್ಟಿದೆ. ಕಳೆದ ವಾರ ಸಾಕಷ್ಟು ಡ್ರಾಮಾಗಳು ನಡೆದು ಎಲಿಮಿನೇಷನ್ ಆಗಲೇ ಇಲ್ಲ. ಹೀಗಾಗಿ, ಈ ವಾರ ಒಬ್ಬರು ಔಟ್ ಆಗೋದು ಪಕ್ಕಾ. ಈ ವಾರದ ನಾಮಿನೇಷನ್ ಲಿಸ್ಟ್ನಲ್ಲಿ ವಿನಯ್ ಗೌಡ (Vinay Gowda), ಭಾಗ್ಯಶ್ರೀ, ತನಿಷಾ ಕುಪ್ಪಂಡ, ನೀತು ವನಜಾಕ್ಷಿ, ಈಶಾನಿ ಮೊದಲಾದವರು ಇದ್ದಾರೆ. ಈ ಪೈಕಿ ದೊಡ್ಮನೆಯಿಂದ ಹೊರ ಹೋಗುವವರು ಯಾರು ಅನ್ನೋ ಪ್ರಶ್ನೆ ಮೂಡಿದೆ. ಈ ಬಾರಿಯ ಎಲಿಮಿನೇಷನ್ನಲ್ಲಿ ಏನಾದರೂ ಟ್ವಿಸ್ಟ್ ಇರಲಿದೆಯೇ ಎನ್ನುವ ಪ್ರಶ್ನೆಯೂ ಮೂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 18, 2023 08:53 AM
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

