ಈ ವಾರ ಹಲವರ ಮೇಲಿದೆ ನಾಮಿನೇಷನ್ ತೂಗುಗತ್ತಿ; ಹೊರಹೋಗುವರು ಯಾರು?

Updated on: Nov 25, 2023 | 9:03 AM

12 ಜನರ ಪೈಕಿ ಮೈಕೆಲ್, ಕಾರ್ತಿಕ್ ಹಾಗೂ ವರ್ತೂರು ಸಂತೋಷ್ ಮಾತ್ರ ನಾಮಿನೇಟ್ ಆಗಿಲ್ಲ. ಉಳಿದ ಎಲ್ಲಾ ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ತೂಗುತ್ತಿದೆ. ಈ ಪೈಕಿ ಮನೆಯಿಂದ ಔಟ್ ಆಗೋರು ಯಾರು ಎನ್ನುವ ಪ್ರಶ್ನೆ ಮೂಡಿದೆ.

ವೀಕೆಂಡ್ ಬಂತು ಎಂದರೆ ಬಿಗ್ ಬಾಸ್​ನಲ್ಲಿ ಸುದೀಪ್ (Kichcha Sudeep) ಎಂಟ್ರಿ ಆಗುತ್ತದೆ. ಏಳನೆ ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಈ ವಾರ ಒಬ್ಬರು ಹೊರಗೋಗಲೇಬೇಕಿದೆ. 12 ಜನರ ಪೈಕಿ ಮೈಕೆಲ್, ಕಾರ್ತಿಕ್ ಹಾಗೂ ವರ್ತೂರು ಸಂತೋಷ್ ಮಾತ್ರ ನಾಮಿನೇಟ್ ಆಗಿಲ್ಲ. ಉಳಿದ ಎಲ್ಲಾ ಸ್ಪರ್ಧಿಗಳ ಮೇಲೆ ನಾಮಿನೇಷನ್ ತೂಗುಗತ್ತಿ ತೂಗುತ್ತಿದೆ. ಈ ಪೈಕಿ ಮನೆಯಿಂದ ಔಟ್ ಆಗೋರು ಯಾರು ಎನ್ನುವ ಪ್ರಶ್ನೆ ಮೂಡಿದೆ. ನೀತು ಹೊರ ಹೋಗಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಈ ವಾರ ಕ್ಯಾಪ್ಟನ್ ಆಗಿದ್ದಾರೆ. ಸ್ನೇಹಿತ್ ಔಟ್ ಆದರೆ ಬೆಸ್ಟ್ ಅನ್ನೋದು ಅನೇಕರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More