ಕ್ಯಾಪ್ಟನ್ಸಿ ರೇಸ್ನಲ್ಲಿ ಅರ್ಹತೆ ಪಡೆಯಲು ಕೊನೆಯ ಅವಕಾಶ ಕೊಟ್ಟ ಬಿಗ್ ಬಾಸ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕ್ಯಾಪ್ಟನ್ಸಿ ರೇಸ್ಗೆ ಅರ್ಹತೆ ಪಡೆಯಲು ಬಿಗ್ ಬಾಸ್ ಕೊನೆಯ ಅವಕಾಶ ನೀಡಿದ್ದಾರೆ ಎಂದರೂ ತಪ್ಪಾಗಲಾರದು. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.
ಈ ವಾರ ಕ್ಯಾಪ್ಟನ್ಸಿ ರೇಸ್ನಲ್ಲಿ ಧನುಷ್, ರಘು ಹಾಗೂ ಅಭಿಷೇಕ್ ಇದ್ದಾರೆ. ಇವರ ಜೊತೆ ಇನ್ನೊಬ್ಬರು ರೇಸ್ಗೆ ಸೇರ್ಪಡೆಯಾಗಬೇಕಿದೆ. ಅದು ಯಾರು ಎನ್ನುವ ಕುತೂಹಲ ಇದೆ. ಇದಕ್ಕೆ ಬಿಗ್ ಬಾಸ್ ಅವಕಾಶ ಒಂದನ್ನು ನೀಡಿದ್ದಾರೆ. ಇದರಲ್ಲಿ ಯಾರು ಗೆಲುವು ಕಾಣುತ್ತಾರೆ ಎಂಬ ಕುತೂಹಲ ಮೂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

