ಕ್ಯಾಪ್ಟನ್ಸಿ ರೇಸ್​ನಲ್ಲಿ ಅರ್ಹತೆ ಪಡೆಯಲು ಕೊನೆಯ ಅವಕಾಶ ಕೊಟ್ಟ ಬಿಗ್ ಬಾಸ್

Updated on: Oct 31, 2025 | 9:59 AM

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಕ್ಯಾಪ್ಟನ್ಸಿ ರೇಸ್​ಗೆ ಅರ್ಹತೆ ಪಡೆಯಲು ಬಿಗ್ ಬಾಸ್ ಕೊನೆಯ ಅವಕಾಶ ನೀಡಿದ್ದಾರೆ ಎಂದರೂ ತಪ್ಪಾಗಲಾರದು. ಈ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಈ ವಾರ ಕ್ಯಾಪ್ಟನ್ಸಿ ರೇಸ್​ನಲ್ಲಿ ಧನುಷ್, ರಘು ಹಾಗೂ ಅಭಿಷೇಕ್ ಇದ್ದಾರೆ. ಇವರ ಜೊತೆ ಇನ್ನೊಬ್ಬರು ರೇಸ್​ಗೆ ಸೇರ್ಪಡೆಯಾಗಬೇಕಿದೆ. ಅದು ಯಾರು ಎನ್ನುವ ಕುತೂಹಲ ಇದೆ. ಇದಕ್ಕೆ ಬಿಗ್ ಬಾಸ್ ಅವಕಾಶ ಒಂದನ್ನು ನೀಡಿದ್ದಾರೆ. ಇದರಲ್ಲಿ ಯಾರು ಗೆಲುವು ಕಾಣುತ್ತಾರೆ ಎಂಬ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More