ಐಪಿಎಲ್‌ 2020: ಮುಂಬೈ ಇಂಡಿಯನ್ಸ್‌- ಚೆನ್ನೈ ಸೂಪರ್‌ ಕಿಂಗ್ಸ್‌ ಕದನದಲ್ಲಿ ಗೆಲುವು ಯಾರಿಗೆ?

ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗೆ ಇನ್ನು ಕೆಲವೇ ಗಂಟೆಗಳು ಮಾತ್ರ ಬಾಕಿ ಇವೆ. ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿ ನಡೆಯುತ್ತಿರುವ ಈ ಬಾರಿಯ ಐಪಿಎಲ್‌ನ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಕಳೆದ ಬಾರಿಯ ರನ್ನರ್‌ ಅಪ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಅನ್ನು ಎದುರಿಸುತ್ತಿದೆ. ಐಪಿಎಲ್‌ನ ಈ ಟಾಪ್‌ ತಂಡಗಳಲ್ಲಿ ಗೆಲುವು ಯಾರಿಗೆ ಎನ್ನುವ ಕುತೂಹಲ ಈಗ ಕ್ರಿಕೆಟ್‌ ಪ್ರೇಮಿಗಳಲ್ಲಿ ಮೂಡಿದೆ. ಹೀಗಾಗಿ ಈ ಆರಂಭಿಕ ಪಂದ್ಯವನ್ನು ನೋಡಲು ಕೋಟ್ಯಂತರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ….

Guru

|

Sep 18, 2020 | 9:49 PM

Follow us on

Related Stories

Most Read Stories

Click on your DTH Provider to Add TV9 Kannada