ತ್ರಿವಿಕ್ರಂ ವಿರುದ್ಧ ತಿರುಗಿ ಬಿದ್ದ ಮನೆ ಮಂದಿ; ಕಾರಣವೇನು?
ಕಳೆದ ವಾರ ಬಿಗ್ ಬಾಸ್ ಮನೆಯಲ್ಲಿ ಐಶ್ವರ್ಯಾ ಹಾಗೂ ತ್ರಿವಿಕ್ರಂ ಕ್ಯಾಪ್ಟನ್ ಆಗಿದ್ದರು. ಈ ಪೈಕಿ ಒಬ್ಬರನ್ನು ಹೊರಕ್ಕೆ ಇಡಲು ಬಿಗ್ ಬಾಸ್ ಆದೇಶ ನೀಡಿದೆ.
ತ್ರಿವಿಕ್ರಂ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಂದು ಗ್ಯಾಂಗ್ನ ಲೀಡರ್ ಕೂಡ ಹೌದು ಎನ್ನುವ ಆರೋಪ ಇದೆ. ಈ ಆರೋಪಕ್ಕೆ ಸ್ಪಷ್ಟನೆ ಕೊಡುವಂಥ ಘಟನೆಗಳು ನಡೆದಿವೆ. ಕಳೆದ ವಾರ ಅವರು ಕ್ಯಾಪ್ಟನ್ ಆಗಿದ್ದರು. ಅವರ ಕ್ಯಾಪ್ಟನ್ಸಿ ಬಗ್ಗೆ ಅನೇಕರಿಗೆ ಅಸಮಾಧಾನ ಇದೆ. ಅವರು ಈ ಬಾರಿ ಕ್ಯಾಪ್ಟನ್ಸಿ ರೇಸ್ನಲ್ಲಿ ಇರಬಾರದು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos