ಭೈರತಿ ರಣಗಲ್ ರಿಲೀಸ್ ಡೇಟ್ ಮುಂದಕ್ಕೆ ಯಾಕೆ? ಇಲ್ಲಿದೆ ವಿವರ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಶಿವರಾಜ್​ಕುಮಾರ್​ ನಟನೆಯ ‘ಭೈರತಿ ರಣಗಲ್​’ ಸಿನಿಮಾ ಆ.15ರಂದು ತೆರೆಕಾಣಬೇಕಿತ್ತು. ಕಾರಣಾಂತರಗಳಿಂದ ಸಿನಿಮಾದ ರಿಲೀಸ್​ ದಿನಾಂಕವನ್ನು ಮುಂದೂಡಲಾಗಿತ್ತು. ಇದಕ್ಕೆ ಗೀತಾ ವಿವರಣೆ ನೀಡಿದ್ದಾರೆ.

ಭೈರತಿ ರಣಗಲ್ ರಿಲೀಸ್ ಡೇಟ್ ಮುಂದಕ್ಕೆ ಯಾಕೆ? ಇಲ್ಲಿದೆ ವಿವರ
|

Updated on: Aug 27, 2024 | 8:02 AM

ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ತಂಡ ಈ ಮೊದಲು ಟೀಸರ್ ರಿಲೀಸ್ ಮಾಡಿದಾಗ ಆಗಸ್ಟ್​​ನಲ್ಲಿ ಸಿನಿಮಾ ರಿಲೀಸ್ ಮಾಡೋ ಘೋಷಣೆ ಮಾಡಿತ್ತು. ಆದರೆ, ಈಗ ನವೆಂಬರ್ 15ರಂದು ಸಿನಿಮಾ ರಿಲೀಸ್​ ಡೇಟ್​ನ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಗೀತಾ ಶಿವರಾಜ್​ಕುಮಾರ್ ಮಾತನಾಡಿದ್ದಾರೆ. ನಿರ್ಧಾರದ ಹಿಂದಿನ ಕಾರಣ ತಿಳಿಸಿದ್ದಾರೆ. ‘ಬೇರೆ ಬೇರೆ ಸಿನಿಮಾಗಳು ಬರ್ತಿದೆ. ಅವೆಲ್ಲ ಕನ್ನಡ ಸಿನಿಮಾಗಳು. ಹೀಗಾಗಿ ರಿಲೀಸ್ ಡೇಟ್​ ಮುಂದಕ್ಕೆ ಹಾಕಿದ್ದೇವೆ. ಯಾರಿಗೂ ತೊಂದರೆ ಆಗಬಾರದು ಎಂದು ಶಿವರಾಜ್​ಕುಮಾರ್ ಈ ನಿರ್ಧಾರ ಮಾಡಿದ್ದಾರೆ. ಮಕ್ಕಳ ದಿನಾಚರಣೆ ಸಮಯದಲ್ಲೇ ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ

ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!

ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?

ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ

ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!

‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್

ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ

ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​

Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ