AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ

ತಲೆಮರಿಸಿಕೊಳ್ಳುವಷ್ಟು ಸಾಲ ಆಗಿದ್ದೇಕೆ? ವಿವರಿಸಿದ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ

ರಾಜೇಶ್ ದುಗ್ಗುಮನೆ
|

Updated on: Apr 16, 2026 | 3:12 PM

Share

ಕನ್ನಡದ ಸ್ಟಾರ್ ನಟ ದರ್ಶನ್ ಅವರು 7-8 ವರ್ಷಗಳಿಂದ ತಲೆಮರಿಸಿಕೊಂಡಿದ್ದರು. ಚಿತ್ರರಂಗದಲ್ಲಿ ಹೆಸರು ಮಾಡಿದ ಬೆನ್ನಲ್ಲೇ ಅವರು ಸಾಕಷ್ಟು ಸಾಲ ಮಾಡಿಕೊಳ್ಳುವ ಪರಿಸ್ಥಿತಿ ಬಂತು. ದರ್ಶನ್ ಮ್ಯಾನೇಜರ್​ ಕೂಡ ಆಗಿದ್ದರು ಅವರು. ಅವರು ತಲೆಮರಿಸಿಕೊಂಡ ಬಗ್ಗೆ ಮಾತನಾಡಿದ್ದಾರೆ. ಇದರ ಹಿಂದಿನ ಕಾರಣವನ್ನು ಅವರು ವಿವರಿಸಿದ್ದಾರೆ.

ನಟ ದರ್ಶನ್ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಅವರು ತಲೆಮರಿಸಿಕೊಂಡಿದ್ದರು. ಅವರು ಕಾಣೆಯಾಗಿ 7-8 ವರ್ಷಗಳೇ ಕಳೆದಿವೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ಬಹಿರಂಗಪಡಸಿದ್ದಾರೆ. ಸಾಲದ ಕಾರಣದಿಂದ ಅವರು ಊರು ಬಿಡಬೇಕಾಯಿತು. 7-8 ಕೋಟಿ ರೂಪಾಯಿ ಸಾಲ ಮಾಡಿದ್ದರು ಅವರು. ಹೋಟೆಲ್ ಉದ್ಯಮ, ಸ್ಯಾನಿಟಸರಿ ಬಿಸ್ನೆಸ್, ನಿರ್ಮಾಣ, ಸಿನಿಮಾ ಹಂಚಿಕೆ ಹೀಗೆ ಹಲವು ಕಾರಣಗಳಿಂದ ಅವರು ಸಾಲ ಮಾಡಿಕೊಳ್ಳಬೇಕಾಯಿತು. ಈ ವಿಷಯವನ್ನು ಅವರು ಸುದ್ದಿಗೋಷ್ಠಿ ಕರೆದು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More