ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ದೇಕೆ? ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ!

Updated on: Oct 03, 2024 | 1:02 PM

ಎಫ್​ಐಆರ್ ನನ್ನ ಮೇಲೂ ಇದೆ. ಜಿಟಿ ದೇವೇಗೌಡರು ಹಾಗೆ ಹೇಳಿದ್ದರೆ ಹೇಳಲಿ ಬಿಡಿ. ನಾನೇನೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೇಳಿಲ್ಲವಲ್ಲ. ರಾಜೀನಾಮೆ ಕೊಡಬೇಕಾದ ಸಮಯ ಬಂದಾಗ ನೋಡೋಣ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯರನ್ನು ಜಿಟಿಡಿ ಹೊಗಳಿದ್ದು ಏಕಿರಬಹುದು ಎಂದೂ ಹೇಳಿದರು. ಅದೇನೆಂದು ಇಲ್ಲಿದೆ ನೋಡಿ.

ಬೆಂಗಳೂರು, ಅಕ್ಟೋಬರ್ 3: ಮೈಸೂರು ದಸರಾ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಜೆಡಿಎಸ್ ಶಾಸಕ, ಮುಡಾ ಸದಸ್ಯರೂ ಆಗಿರುವ ಜಿಟಿ ದೇವೇಗೌಡ ಸಿಎಂ ಸಿದ್ದರಾಮಯ್ಯ ಬಗ್ಗೆ ಹೊಗಳಿರುವುದು ಮತ್ತು ಜೆಡಿಎಸ್ ನಾಯಕರಿಗೆ ಟಾಂಗ್ ಕೊಟ್ಟ ವಿಚಾರವಾಗಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಜಿಟಿ ದೇವೇಗೌಡ ಹೊಗಳಲು ಕಾರಣ ಏನಿರಬಹುದು ಎಂದೂ ಹೇಳಿದ್ದಾರೆ. ಅದೇನೆಂದು ವಿಡಿಯೋದಲ್ಲಿ ನೋಡಿ.

ಇದನ್ನೂ ಓದಿ: ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರಾ, ಸಿದ್ದರಾಮಯ್ಯ ಯಾಕೆ ಕೊಡಬೇಕು? ದಸರಾ ವೇದಿಕೆಯಲ್ಲಿ ಸಿದ್ದು ಬೆನ್ನಿಗೆ ನಿಂತ ಜಿಟಿಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 03, 2024 01:02 PM
Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More