‘ಆ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ’; ಬಿಗ್ ಬಾಸ್ನಿಂದ ಹೊರ ಬಂದ ಜಾನ್ವಿ ಬೇಸರ
Bigg Boss Kannada: ಬಿಗ್ ಬಾಸ್ ಮನೆಯಿಂದ ಜಾನ್ವಿ ಅವರು ಹೊರ ಬಂದಿದ್ದಾರೆ. ಅವರು ಇಷ್ಟು ಬೇಗ ಬರ್ತಾರೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಆ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ ಎಂದು ಹೇಳಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ತಾಕತ್ತು ಇಲ್ಲದವರು ಹೊರ ಬಂದಿದ್ದಾರೆ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಕಳೆದ ವಾರ ಜಾನ್ವಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ಬಗ್ಗೆ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ. ‘ನಾನು ಇಷ್ಟು ಬೇಗ ಬರ್ತೀನಿ ಎಂದುಕೊಂಡಿರಲಿಲ್ಲ. ಬೇಗ ಬಂದಿದ್ದಕ್ಕೆ ಬೇಸರ ಇದೆ. ನಿರೀಕ್ಷೆ ಮೀರಿ ಆಡುತ್ತಿದ್ದೆ. ನಾನು ಏಕೆ ಬಂದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ’ ಎಂದು ಜಾನ್ವಿ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
