ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?

ಕೋಡಿಶ್ರೀ ಭವಿಷ್ಯದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಗರಂ ಆಗಿದ್ದು, ‘ಅದೇಲ್ಲ ನಗಣ್ಯ, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ.

ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
|

Updated on:Sep 11, 2024 | 3:35 PM

ಬೆಳಗಾವಿ, ಸೆ.11: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್​ನಲ್ಲಿ ಚರ್ಚೆ ವಿಚಾರಕ್ಕೆ ಸಂಬಂಧಿಸಿ ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವೈರಲ್ ಆಗಿದೆ. ಈ ಕುರಿತು ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಗರಂ ಆಗಿದ್ದು, ‘ ಅದೇಲ್ಲ ನಗಣ್ಯ, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೆಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ ನಿಲ್ಲಬೇಕಿದೆ. ಇದೆಲ್ಲ ಬಾಲಿಷ ಅನಿಸುತ್ತದೆ. ಈ ವಿಚಾರವಾಗಿ ನಾನು ಏನೂ ಮಾತನಾಡಲು ಬಯಸಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತೀನಿ. ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಎಂದು ಇದೆ. ಆದರೆ, ಇಂತಹ ವಿಚಾರವನ್ನು ಅಲ್ಲಿ, ಇಲ್ಲಿ ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ. ಧೀಮಂತ ನಾಯಕತ್ವ ನಮ್ಮ ಪಕ್ಷಕ್ಕೆ ಇದೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಗಟ್ಟಿಯಾಗಿ ಇರುತ್ತಾರೆ. ಸಿದ್ದರಾಮಯ್ಯ ಎಲ್ಲಿಯವರೆಗೆ ಗಟ್ಟಿಯಾಗಿ ಇರ್ತಾರೆ ಅಲ್ಲಿಯವರೆಗೆ ಅವರೇ ಸಿಎಂ. ಅಲ್ಲಿ ಇಲ್ಲಿ ಗಲ್ಲಿ, ಹಾದಿ ಬೀದಿಯಲ್ಲಿ ಮಾತನಾಡುವ ವಿಷಯ ಅಲ್ಲ. ಸಿದ್ದರಾಮಯ್ಯ ಎಲ್ಲಿಯ ವರೆಗೆ ಇರ್ತಿನಿ ಅಂತಾರೆ ಅಲ್ಲಿಯವರೆಗೆ ನಮ್ಮ ಬೆಂಬಲ ಅವರಿಗೆ ಇದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Wed, 11 September 24

Follow us
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು