AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಮಂಜುನಾಥ ಸಿ.
|

Updated on:May 16, 2026 | 6:14 PM

Share

Jayam Ravi video: ತಮಿಳು ಚಿತ್ರರಂಗದ ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿರುವ ಜಯಂ ರವಿ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿ ಕಣ್ಣೀರು ಸಹ ಹಾಕಿದ್ದಾರೆ. ತಮಗೆ ತಮ್ಮ ಪತ್ನಿ ಆರತಿಯಿಂದ ವಿಚ್ಛೇದನ ಸಿಗುವವರೆಗೆ ಯಾವ ಸಿನಿಮಾನಲ್ಲೂ ನಟಿಸುವುದಿಲ್ಲ ಎಂದಿದ್ದಾರೆ. ಏಕೆ? ವಿಡಿಯೋ ನೋಡಿ

ತಮಿಳು ಚಿತ್ರರಂಗದ (Tamil Industry) ಜನಪ್ರಿಯ ನಾಯಕ ನಟರಲ್ಲಿ ಒಬ್ಬರಾಗಿರುವ ಜಯಂ ರವಿ ಸುದ್ದಿಗೋಷ್ಠಿ ನಡೆಸಿದ್ದು, ಸುದ್ದಿಗೋಷ್ಠಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿ ಕಣ್ಣೀರು ಸಹ ಹಾಕಿದ್ದಾರೆ. ತಮಗೆ ತಮ್ಮ ಪತ್ನಿ ಆರತಿಯಿಂದ ವಿಚ್ಛೇದನ ಸಿಗುವವರೆಗೆ ಯಾವ ಸಿನಿಮಾನಲ್ಲೂ ನಟಿಸುವುದಿಲ್ಲ ಎಂದಿದ್ದಾರೆ. ಅಷ್ಟಕ್ಕೂ ಜಯಂ ರವಿ ಜೀವನದಲ್ಲಿ ಆಗಿರುವುದೇನು? ಇಂದಿನ ಅವರ ಈ ಭಾವುಕ ಆಕ್ರೋಶಕ್ಕೆ ಕಾರಣವೇನು? ಜೊತೆಗಿದ್ದ ಗೆಳತಿಯ ಕತೆ ಏನಾಯ್ತು? ವಿವರ ಇಲ್ಲಿದೆ, ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: May 16, 2026 06:06 PM
Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More