ನವೆಂಬರ್ ಕ್ರಾಂತಿ ಚರ್ಚೆ ನಡುವೆ ಮೋದಿ ಭೇಟಿ ಮಾಡಿದ್ಯಾಕೆ? ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿನಾ ಶಾಂತಿನಾ ಎನ್ನುವ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.
ನವದೆಹಲಿ, (ನವೆಂಬರ್ 17): ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡುವರೆ ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಕೈ ಪಡೆಯ ಬೆಳವಣಿಗೆಗಳು ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿನಾ ಶಾಂತಿನಾ ಎನ್ನುವ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.
Published on: Nov 17, 2025 06:37 PM
Latest Videos
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ
ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ

