Daily Devotional: ದೇವಾಲಯದಲ್ಲಿ ಕಾಲಿಗೆ ಬಿದ್ದು ನಮಸ್ಕಾರ ಮಾಡಬಾರದು ಯಾಕೆ? ವಿಡಿಯೋ ನೋಡಿ
ಸನಾತನ ಹಿಂದೂ ಸಂಸ್ಕೃತಿಯಲ್ಲಿ ನಮಸ್ಕಾರದೊಂದಿಗೆ ಮಾತು ಆರಂಭಿಸಲಾಗುತ್ತದೆ. ನಮಸ್ಕಾರ ಹೇಳುವುದು ವ್ಯಕ್ತಿಯ ಸಂಸ್ಕಾರವನ್ನು ತೋರಿಸುತ್ತದೆ. ದೇವಾಲಯದಲ್ಲಿ ಕಾಲಿಗೆ ಬಿದ್ದು ನಮಸ್ಕಾರ ಮಾಡಬಾರದು ಎನ್ನುತ್ತಾರೆ. ಯಾಕೆ ದೇವಾಲಯದಲ್ಲಿ ಕಾಲಿಗೆ ಬಿದ್ದು ಯಾಕೆ ನಮಸ್ಕಾರ ಮಾಡಬಾರದು ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಸನಾತನ ಹಿಂದೂ ಸಂಸ್ಕೃತಿಯಲ್ಲಿ ನಮಸ್ಕಾರದೊಂದಿಗೆ ಮಾತು ಆರಂಭಿಸಲಾಗುತ್ತದೆ. ನಮಸ್ಕಾರ ಹೇಳುವುದು ವ್ಯಕ್ತಿಯ ಸಂಸ್ಕಾರವನ್ನು ತೋರಿಸುತ್ತದೆ. ಹಿರಿಯರು, ಸ್ವಾಮೀಜಿಗಳು ಅಥವಾ ಗುರುಗಳು ಕಂಡರೆ ಕಾಲಿಗೆ ಬಿದ್ದು ನಮಸ್ಕಾರ ಮಾಡುವುದು. ಸಮಾನ ವಯಸ್ಕರು ಇದ್ದರೆ ಕೈಮುಗಿದು ನಮಸ್ಕಾರ ಮಾಡುತ್ತೇವೆ. ಕೈಮುಗಿದು, ದೀರ್ಘದಂಡ ನಮಸ್ಕಾರ ಮಾಡುವುದು ಉಂಟು. ಆದರೆ, ದೇವಾಲಯದಲ್ಲಿ ಕಾಲಿಗೆ ಬಿದ್ದು ನಮಸ್ಕಾರ ಮಾಡಬಾರದು ಎನ್ನುತ್ತಾರೆ. ಯಾಕೆ ದೇವಾಲಯದಲ್ಲಿ ಕಾಲಿಗೆ ಬಿದ್ದು ಯಾಕೆ ನಮಸ್ಕಾರ ಮಾಡಬಾರದು ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.