ಬೆಂಬಲ ಕೊಟ್ರೂ ಕೂಡಲೇ ಬಿಜೆಪಿಗೆ ಸೇರ್ಪಡೆ ಆಗಲ್ಲ ಅಂದಿದ್ಯಾಕೆ ಸುಮಲತಾ ಅಂಬರೀಶ್?
‘ನಾನು ರಾಜಕೀಯ ಪ್ರವೇಶ ಮಾಡಿ ನಾಲ್ಕು ವರ್ಷ ಆಗಿದೆ. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರದ ಸಿಎಂ ಪುತ್ರನ ವಿರುದ್ಧ ಗೆದ್ದು ಬಂದಿದ್ದೆನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸುಮಲತಾ
ಮಂಡ್ಯ: ‘ನಾನು ರಾಜಕೀಯ ಪ್ರವೇಶ ಮಾಡಿ ನಾಲ್ಕು ವರ್ಷ ಆಗಿದೆ. ಆಕಸ್ಮಿಕವಾಗಿ ನಾನು ರಾಜಕೀಯಕ್ಕೆ ಬಂದಿದ್ದು, ಸಮ್ಮಿಶ್ರ ಸರ್ಕಾರದ ಸಿಎಂ ಪುತ್ರನ ವಿರುದ್ಧ ಗೆದ್ದು ಬಂದಿದ್ದೆನೆ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸುಮಲತಾ. ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಮಲತಾ ಸರ್ಕಾರವನ್ನೇ ಎದುರು ಹಾಕಿಕೊಂಡು ಚುನಾವಣೆಯಲ್ಲಿ ಗೆದ್ದೆ. ಪ್ರತ್ಯಕ್ಷ, ಪರೋಕ್ಷವಾಗಿ ನನಗೆ ಸಾಕಷ್ಟು ಜನ ಬೆಂಬಲಿಸಿದರು. ಮಂಡ್ಯ ಜಿಲ್ಲೆಯ ಜನರಿಗೋಸ್ಕರ ನಾನು ಸಾಹಸ ಮಾಡಿದೆ ಎಂದಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos