ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕುಟುಂಬ ಒಪ್ಪಿದ್ದೇಕೆ?
Vishnuvardhan Samadhi: ಸರ್ಕಾರ, ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಿದೆ ಅಷ್ಟಕ್ಕೂ ವಿಷ್ಣುವರ್ಧನ್ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲು ಕುಟುಂಬದವರು ಒಪ್ಪಿದ್ದು ಏಕೆ? ಆಗ ನಡೆದ ಘಟನೆಗಳು ಏನು? ಮೈಸೂರಿನಲ್ಲೇ ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ಕಾರಣಗಳೇನು? ವಿಷ್ಣುವರ್ಧನ್ ಅವರ ಅಭಿಮಾನಿ ಸರವಣ ವಿವರಿಸಿದ್ದು ಹೀಗೆ... ಇಲ್ಲಿದೆ ವಿಡಿಯೋ...
ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ನೆಲಸಮಗೊಳಿಸಿದ್ದು ಅಭಿಮಾನಿಗಳಿಗೆ ತೀವ್ರ ನೋವಾಗಿದೆ. ಸಿನಿಮಾ ಸೆಲೆಬ್ರಿಟಿಗಳು ಸಹ ವಿಷ್ಣುವರ್ಧನ್ ಸಮಾಧಿ ಸ್ಥಳವನ್ನು ಮತ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಇದರ ನಡುವೆ ಸರ್ಕಾರ ಈಗಾಗಲೇ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಿದೆ ಹಾಗಿದ್ದಮೇಲೆ ಇನ್ನೊಂದ್ಯಾಕೆ ಎಂಬ ಚರ್ಚೆಯೂ ಚಾಲ್ತಿಯಲ್ಲಿದೆ. ಅಷ್ಟಕ್ಕೂ ವಿಷ್ಣುವರ್ಧನ್ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಾಣ ಮಾಡಲು ಕುಟುಂಬದವರು ಒಪ್ಪಿದ್ದು ಏಕೆ? ವಿಷ್ಣುವರ್ಧನ್ ಅವರ ಅಭಿಮಾನಿ ಸರವಣ ವಿವರಿಸಿದ್ದು ಹೀಗೆ… ಇಲ್ಲಿದೆ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
