Video: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ, ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ
ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣಾ ಪ್ರಚಾರ ವೇಳೆ ಅವಾಮಿ ಲೀಗ್ ಪಕ್ಷದ ಉಸ್ಮಾನ್ ಹಾದಿ ಮೇಲೆ ಫೈರಿಂಗ್ ನಡೆದಿತ್ತು. ಸಿಂಗಾಪುರದಲ್ಲಿ ಚಿಕಿತ್ಸೆ ಫಲಿಸದೆ ಉಸ್ಮಾನ್ ಹಾದಿ ಸಾವನ್ನಪ್ಪಿದ್ದಾರೆ.ಉಸ್ಮಾನ್ ಹತ್ಯೆಯಿಂದ ಆಕ್ರೋಶಗೊಂಡು ನಿನ್ನೆ ರಾತ್ರಿ ದಾಳಿ ನಡೆಸಲಾಗಿದೆ. ಪ್ರೋಥೋಮ್ ಅಲೋ ಪತ್ರಿಕೆಯ ಕಟ್ಟಡದ ಮೇಲೆ ದಾಳಿ ನಡೆದಿದೆ. ಬಾಂಗ್ಲಾದ ಹಲವೆಡೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮೊಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಪ್ರಧಾನಿ ಶೇಖ್ ಹಸೀನಾರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಅದಾದ ಬಳಿಕ ಹಸೀನಾ ಅಲ್ಲಿಂದ ಪಲಾಯನ ಮಾಡಿ ಭಾರತಕ್ಕೆ ಬಂದಿದ್ದರು. ಮೊಹಮ್ಮದ್ ಯೂನಸ್ ಮಧ್ಯಂತರ ಸರ್ಕಾರವನ್ನು ರಚಿಸಿದ್ದರು.
ಢಾಕಾ, ಡಿಸೆಂಬರ್ 19: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣಾ ಪ್ರಚಾರ ವೇಳೆ ಅವಾಮಿ ಲೀಗ್ ಪಕ್ಷದ ಉಸ್ಮಾನ್ ಹಾದಿ ಮೇಲೆ ಫೈರಿಂಗ್ ನಡೆದಿತ್ತು. ಸಿಂಗಾಪುರದಲ್ಲಿ ಚಿಕಿತ್ಸೆ ಫಲಿಸದೆ ಉಸ್ಮಾನ್ ಹಾದಿ ಸಾವನ್ನಪ್ಪಿದ್ದಾರೆ.ಉಸ್ಮಾನ್ ಹತ್ಯೆಯಿಂದ ಆಕ್ರೋಶಗೊಂಡು ನಿನ್ನೆ ರಾತ್ರಿ ದಾಳಿ ನಡೆಸಲಾಗಿದೆ. ಪ್ರೋಥೋಮ್ ಅಲೋ ಪತ್ರಿಕೆಯ ಕಟ್ಟಡದ ಮೇಲೆ ದಾಳಿ ನಡೆದಿದೆ. ಬಾಂಗ್ಲಾದ ಹಲವೆಡೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಪ್ರಧಾನಿ ಶೇಖ್ ಹಸೀನಾರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಅದಾದ ಬಳಿಕ ಹಸೀನಾ ಅಲ್ಲಿಂದ ಪಲಾಯನ ಮಾಡಿ ಭಾರತಕ್ಕೆ ಬಂದಿದ್ದರು. ಮೊಹಮ್ಮದ್ ಯೂನಸ್ ಮಧ್ಯಂತರ ಸರ್ಕಾರವನ್ನು ರಚಿಸಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

