ಪ್ಯಾಸೆಂಜರ್ ರೈಲಿನಲ್ಲಿ ಯುವಕನಿಗೆ ಮುತ್ತಿಟ್ಟ ವ್ಯಕ್ತಿಗೆ ಹಿಗ್ಗಾಮುಗ್ಗ ಥಳಿತ
ಜನದಟ್ಟಣೆಯ ಪ್ಯಾಸೆಂಜರ್ ರೈಲಿನಲ್ಲಿ ಯುವಕನಿಗೆ ಬಲವಂತವಾಗಿ ಮುತ್ತಿಟ್ಟಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಥಳಿಸಿದ್ದಕ್ಕಾಗಿ ಆತನನ್ನು ಹಿಗ್ಗಾಮುಗ್ಗ ಥಳಿಸಲಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಈ ಘಟನೆಯನ್ನು ಯುವಕ ರೆಕಾರ್ಡ್ ಮಾಡಿದ್ದಾನೆ. ಆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ರೈಲಿನೊಳಗೆ ತನಗೆ ಮುತ್ತಿಟ್ಟ ವ್ಯಕ್ತಿಯನ್ನು ಯುವಕ ಎದುರಿಸಿ, ನಂತರ ತನ್ನ ಸೀಟಿನಿಂದ ಹೊರಗೆಳೆದು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
ಮುಂಬೈ, (ಮಾರ್ಚ್ 4): ವ್ಯಕ್ತಿಯೊಬ್ಬರು ಮತ್ತೊಬ್ಬ ಯುವಕನಿಗೆ ಬಲವಂತವಾಗಿ ಮುತ್ತಿಟ್ಟಿದ್ದಕ್ಕಾಗಿ ಆ ಯುವಕನನ್ನು ರೈಲಿನಲ್ಲಿ ಕ್ರೂರವಾಗಿ ಥಳಿಸಲಾಗಿದೆ. ಈ ಘಟನೆಯನ್ನು ಯುವಕ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ರೈಲಿನೊಳಗೆ ತನಗೆ ಮುತ್ತಿಟ್ಟ ವ್ಯಕ್ತಿಯನ್ನು ಯುವಕ ಎದುರಿಸಿ, ನಂತರ ತನ್ನ ಸೀಟಿನಿಂದ ಹೊರಗೆಳೆದು ಥಳಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ