Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್

Updated on: Feb 02, 2026 | 10:15 PM

ಕೇರಳದ ಒಂದು ವಿಡಿಯೋ ವೈರಲ್ ಆಗುತ್ತಿದ್ದು, ಅದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಒಂದು ಕಾಡುಕೋಣ ಇದ್ದಕ್ಕಿದ್ದಂತೆ ಬೈಕ್ ಶೋ ರೂಂಗೆ ನುಗ್ಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣವಾದ ಎಕ್ಸ್ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ.

ತಿರುವನಂತಪುರಂ, ಫೆಬ್ರವರಿ 2: ಕೇರಳದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋವೊಂದು ಭಾರೀ ವೈರಲ್ (Viral Video) ಆಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ. ಆ ಕಾಡುಕೋಣ ನುಗ್ಗಿದ್ದರಿಂದ ಶೋರೂಂನ ಗಾಜುಗಳು ಪುಡಿ-ಪುಡಿಯಾಗಿವೆ. ಈ ಆಘಾತಕಾರಿ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More