ಅರಣ್ಯ ಇಲಾಖೆ ಜೀಪನ್ನೇ ಅಟ್ಟಾಡಿಸಿ ಅಟ್ಯಾಕ್ ಮಾಡಿದ ಕಾಡಾನೆ! ಡ್ರೈವರ್ ಜಸ್ಟ್ ಮಿಸ್, ವೀಡಿಯೋ ನೋಡಿ

Edited By:

Updated on: Mar 30, 2026 | 2:45 PM

ಜಿಲ್ಲೆಯ ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆ ದಾಳಿ ನಡೆಸಿ ಜಖಂಗೊಳಿಸಿವೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ.

ಮೈಸೂರು, ಮಾರ್ಚ್​ 30: ಜಿಲ್ಲೆಯ ಸರಗೂರು ತಾಲೂಕಿನ ನುಗು ಜಲಾಶಯದ ಬಳಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳು ಮುಖ್ಯ ರಸ್ತೆಗೆ ನುಗ್ಗಿ ಕೆಲಕಾಲ ಆತಂಕ ಸೃಷ್ಟಿಸಿವೆ. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳನ್ನು ಓಡಿಸಲು ಮುಂದಾದ ವೇಳೆ, ಕಾಡಾನೆಗಳು ಜೀಪ್ ಮೇಲೆಯೇ ದಾಳಿ ನಡೆಸಿದ್ದು, ವಾಹನ ಜಖಂಗೊಂಡಿದೆ. ಅದೃಷ್ಟವಶಾತ್ ಜೀಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಮತ್ತೆ ಕಾಡಿಗೆ ಹಿಂತಿರುಗಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 30, 2026 02:44 PM
Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More