ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್ ಎನ್ನಿಸುವ ವಿಡಿಯೋ ವೈರಲ್
ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ನಡೆದಿದೆ. ಕಾರು ತಮ್ಮ ಪಾಡಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಒಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಆಗ ಕಾರು ಚಾಲಕ ಜೋರಾಗಿ ಹಾರ್ನ್ ಮಾಡಿದ್ದಾರೆ. ಬಳಿಕ ಹಾರ್ನ್ ಸೌಂಡ್ಗೆ ಹೆದರಿ ಆನೆ ಓಡಿ ಹೋಗಿದೆ.
ಚಾಮರಾಜನಗರ, (ಏಪ್ರಿಲ್ 20): ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ನಡೆದಿದೆ. ಕಾರು ತಮ್ಮ ಪಾಡಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಒಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಆಗ ಕಾರು ಚಾಲಕ ಜೋರಾಗಿ ಹಾರ್ನ್ ಮಾಡಿದ್ದಾರೆ. ಬಳಿಕ ಹಾರ್ನ್ ಸೌಂಡ್ಗೆ ಹೆದರಿ ಆನೆ ಓಡಿ ಹೋಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಬಚಾವ್ ಆಗಿದ್ದಾರೆ. ಕಾಡಾನೆ ದಾಳಿ ಯತ್ನ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

