ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್

Updated on: Apr 20, 2025 | 9:45 AM

ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ನಡೆದಿದೆ. ಕಾರು ತಮ್ಮ ಪಾಡಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಒಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಆಗ ಕಾರು ಚಾಲಕ ಜೋರಾಗಿ ಹಾರ್ನ್ ಮಾಡಿದ್ದಾರೆ. ಬಳಿಕ ಹಾರ್ನ್​ ಸೌಂಡ್​ಗೆ ಹೆದರಿ ಆನೆ ಓಡಿ ಹೋಗಿದೆ.

ಚಾಮರಾಜನಗರ, (ಏಪ್ರಿಲ್ 20): ಕಾರಿನಲ್ಲಿ ಹೋಗುತ್ತಿದ್ದವರ ಮೇಲೆ ಕಾಡಾನೆ ದಾಳಿಗೆ ಯತ್ನಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ-ಕೇರಳ ಮಾರ್ಗದಲ್ಲಿ ನಡೆದಿದೆ. ಕಾರು ತಮ್ಮ ಪಾಡಿಗೆ ಹೋಗುತ್ತಿದ್ದ ವೇಳೆ ಕಾಡಾನೆ ಒಂದು ಏಕಾಏಕಿ ದಾಳಿಗೆ ಓಡೋಡಿ ಬಂದಿದೆ. ಆಗ ಕಾರು ಚಾಲಕ ಜೋರಾಗಿ ಹಾರ್ನ್ ಮಾಡಿದ್ದಾರೆ. ಬಳಿಕ ಹಾರ್ನ್​ ಸೌಂಡ್​ಗೆ ಹೆದರಿ ಆನೆ ಓಡಿ ಹೋಗಿದೆ. ಅದೃಷ್ಟವಶಾತ್​ ಕಾರಿನಲ್ಲಿದ್ದವರು ಬಚಾವ್ ಆಗಿದ್ದಾರೆ. ಕಾಡಾನೆ ದಾಳಿ ಯತ್ನ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More