ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ

Edited By:

Updated on: Feb 01, 2026 | 4:28 PM

ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನ ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್​​ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ.

ಮಂಡ್ಯ, (ಫೆಬ್ರವರಿ 01): ಕಾಡಿನಿಂದ ನಾಡಿಗೆ ಬಂದ ಒಂಟಿ ಸಲಗ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಗುಂಡಾಪುರ ಗ್ರಾಮದಲ್ಲಿ ನಡೆದಿದೆ. ಏಕಾಂಗಿಯಾಗಿ ಗುಂಡಾಪುರ ಗ್ರಾಮಕ್ಕೆ ಕಾಡಾನೆ ನುಗ್ಗಿದ್ದು, ಇದನ್ನ ಓಡಿಸಲು ಹೋದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಹಿಮ್ಮಟ್ಟಿಸಿದೆ. ಪ್ರಾಣ ಭಯದಿಂದ ಅರಣ್ಯ ಇಲಾಖೆ ಸಿಬ್ಬಂದಿ ಪಿಸ್ತೂಲ್​​ ಹಿಡಿದುಕೊಂಡೇ ಎದ್ನೋ ಬಿದ್ನೋ ಅಂತ ಓಡಿ ಹೋಗಿ ಆನೆಯಿಂದ ತಪ್ಪಿಸಿಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More