AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ

ಮತ್ತೆ ಕಾಡಾನೆ ಕಿರಿಕ್: ರಸ್ತೆ ಮಧ್ಯೆ ಸಾರಿಗೆ ಬಸ್​​ಗಳನ್ನ ತಡೆದು ನಿಲ್ಲಿಸಿದ ಒಂಟಿ ಸಲಗ

ಸೂರಜ್​, ಮಹಾವೀರ್​ ಉತ್ತರೆ
| Edited By: |

Updated on:Feb 26, 2026 | 4:36 PM

Share

ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ ಜಿಲ್ಲೆಯಲ್ಲೂ ಕಾಡಾನೆ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು, ಬಳಿಕ ಬಸ್​​ಗಳು ಅಲ್ಲಿಂದ ತೆರಳಿವೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಕಾರವಾರ, (ಫೆಬ್ರವರಿ 26): ಚಾಮರಾಜನಗರ ಮಾತ್ರವಲ್ಲ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲೂ ಕಾಡಾನೆ (Wild elephant) ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಕಾಡಾನೆವೊಂದು ಪ್ರತ್ಯಕ್ಷವಾಗಿದ್ದು, ರಸ್ತೆಯಲ್ಲಿ ಹೋಗುವ ವಾಹನಗಳನ್ನು ತಡೆದ ನಿಲ್ಲಿಸಿದೆ. ಹೌದು..ಉತ್ತರ ಕನ್ನಡ ಜಿಲ್ಲೆಯ ಅಂಬಿಕಾನಗರ–ಬೊಮ್ಮನಹಳ್ಳಿ ಮಾರ್ಗದಲ್ಲಿ ಒಂಟಿ ಸಲಗ ರಸ್ತೆಯಲ್ಲಿ ನಿಂತು ಸಾರಿಗೆ ಬಸ್ ಅನ್ನ​ ಅಡ್ಡಹಾಕಿ ತಡೆದು ನಿಲ್ಲಿಸಿದೆ. ಇದರಿಂದ ಬಸ್​​ನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಬಳಿಕ ಬಸ್​​ ಚಾಲಕ ಮೇಲಿಂದ ಮೇಲೆ ಹಾರ್ನ್ ಮಾಡಿದ್ದರಿಮದ ಕಾಡಾನೆ ರಸ್ತೆ ಬಿಟ್ಟು ಸೈಡಿಗೆ ತೆರಳಿದ್ದು, ಬಳಿಕ ಬಸ್​​ಗಳು ಅಲ್ಲಿಂದ ತೆರಳಿವೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 26, 2026 04:33 PM
Follow Us