ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್ ಮಿಥುನ್
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಜಿಲ್ಲೆ ಕೊಲೆ ಸ್ಥಾನದಲ್ಲಿದೆ. ಇನ್ನು ಬೆಂಗಳೂರಿನ ಹೋಲಿ ಚೈಲ್ಡ್ ಇಂಗ್ಲೀಷ್ ಹೈಸ್ಕೂಲ್ ವಿದ್ಯಾರ್ಥಿ ಮಿಥುನ್ 625ಕ್ಕೆ 624 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಇನ್ನು ಮುಂದೆ ಏನಾಗಬೇಕೆಂದು ಕನಸು ಇದೆ ಎಂದು ಹೇಳಿದರೆ ಯೋಗಿ ಆದಿತ್ಯನಾಥ್ ರಂತೆ ರಾಜಕೀಯ ನಾಯಕ ಆಗುತ್ತೇನೆ ಎಂದಿದ್ದಾರೆ
ಬೆಂಗಳೂರು, (ಮೇ 02): 2024-25ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಜಿಲ್ಲೆ ಕೊಲೆ ಸ್ಥಾನದಲ್ಲಿದೆ. ಇನ್ನು ಬೆಂಗಳೂರಿನ ಹೋಲಿ ಚೈಲ್ಡ್ ಇಂಗ್ಲೀಷ್ ಹೈಸ್ಕೂಲ್ ವಿದ್ಯಾರ್ಥಿ ಮಿಥುನ್ 625ಕ್ಕೆ 624 ಅಂಕ ಪಡೆದು ಸಾಧನೆ ಮಾಡಿದ್ದಾನೆ. ಇನ್ನು ಮುಂದೆ ಏನಾಗಬೇಕೆಂದು ಕನಸು ಇದೆ ಎಂದು ಕೇಳಿದರೆ ಯೋಗಿ ಆದಿತ್ಯನಾಥ್ ರಂತೆ ರಾಜಕೀಯ ನಾಯಕ ಆಗುತ್ತೇನೆ ಎಂದಿದ್ದಾರೆ. ಈ ಬಗ್ಗೆ ಟಿವಿ9 ಜತೆ ಮಾತನಾಡಿದ ಮಿಥುನ್, ನಾನು ರಾಜಕೀಯ ನಾಯಕ ಆಗಬೇಕು. ಯೋಗಿ ಆದಿತ್ಯನಾಥ್ ರೀತಿ ಡೇರಿಂಗ್ ಪೊಲಿಟಿಷಿಯನ್ ಆಗುತ್ತೇನೆ ಎಂದು ಹೇಳಿದ್ದಾರೆ.
Published on: May 02, 2025 03:19 PM
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

