ದರ್ಶನ್ ಕ್ಷಮೆ ಕೇಳಿದರೆ ಒಪ್ಪಿಕೊಳ್ತೀರಾ? ರೇಣುಕಾ ಸ್ವಾಮಿ ತಂದೆ ಹೇಳಿದ್ದೇನು?
Darshan Thoogudeepa: ಇತ್ತ ರೇಣುಕಾ ಸ್ವಾಮಿ ಕುಟುಂಬದವರು ಈಗಲೂ ಮಗನ ಕಳೆದುಕೊಂಡ ನೋವಿನಲ್ಲೇ ದಿನ ದೂಡುತ್ತಿದ್ದಾರೆ. ಇವುಗಳ ಜೊತೆಗೆ ದರ್ಶನ್ ಕಡೆಯವರು ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಗಳು ಸಹ ಹರಿದಾಡುತ್ತಿವೆ. ಇದೀಗ ಟಿವಿ9ಗೆ ವಿಶೇಷ ಸಂದರ್ಶನ ನೀಡಿರುವ ರೇಣುಕಾ ಸ್ವಾಮಿ ಪೋಷಕರಿಗೆ, ದರ್ಶನ್ ಕ್ಷಮೆ ಕೇಳಿದರೆ ಒಪ್ಪಿಕೊಳ್ತೀರಾ? ಎಂಬ ಪ್ರಶ್ನೆ ಎದುರಾಗಿದೆ. ಪ್ರಶ್ನೆಗೆ ರೇಣುಕಾ ಸ್ವಾಮಿ ತಂದೆ ಸೂಕ್ತ ಉತ್ತರ ನೀಡಿದ್ದಾರೆ.
ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಪಾಲಾಗಿದ್ದಾರೆ. ಪವಿತ್ರಾ ಗೌಡ ಸಹ ಜೈಲಿಗೆ ಹೋಗಿದ್ದಾರೆ. ಇತ್ತ ರೇಣುಕಾ ಸ್ವಾಮಿ ಕುಟುಂಬದವರು ಈಗಲೂ ಮಗನ ಕಳೆದುಕೊಂಡ ನೋವಿನಲ್ಲೇ ದಿನ ದೂಡುತ್ತಿದ್ದಾರೆ. ಇವುಗಳ ಜೊತೆಗೆ ದರ್ಶನ್ ಕಡೆಯವರು ಕೋಟ್ಯಂತರ ರೂಪಾಯಿ ಹಣ ಕೊಟ್ಟಿದ್ದಾರೆ ಎಂಬ ಸುಳ್ಳು ಸುದ್ದಿಗಳು ಸಹ ಹರಿದಾಡುತ್ತಿವೆ. ಇದೀಗ ಟಿವಿ9ಗೆ ವಿಶೇಷ ಸಂದರ್ಶನ ನೀಡಿರುವ ರೇಣುಕಾ ಸ್ವಾಮಿ ಪೋಷಕರಿಗೆ, ದರ್ಶನ್ ಕ್ಷಮೆ ಕೇಳಿದರೆ ಒಪ್ಪಿಕೊಳ್ತೀರಾ? ಎಂಬ ಪ್ರಶ್ನೆ ಎದುರಾಗಿದೆ. ಪ್ರಶ್ನೆಗೆ ರೇಣುಕಾ ಸ್ವಾಮಿ ತಂದೆ ಸೂಕ್ತ ಉತ್ತರ ನೀಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
