AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾಚಾರ್ಯ ಕಾಂಗ್ರೆಸ್​​ಗೆ ಬರ್ತಾರಾ? ಎಂಬ ಪ್ರಶ್ನೆಗೆ ಡಿಕೆ ಶಿವಕುಮಾರ್​ ಹೇಳಿದಿಷ್ಟು

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಹಿನ್ನಲೆ ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಧ್ಯಮಗಳ ಜೊತೆ ಮಾತನಾಡಿ ರಾಜಕೀಯದಲ್ಲಿ ಒಬ್ಬರನೊಬ್ಬರು ಭೇಟಿಯಾಗುವುದು ಸರ್ವೇ ಸಾಮಾನ್ಯ ಎಂದಿದ್ದಾರೆ.

ಹರೀಶ್ ಜಿ.ಆರ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jun 30, 2023 | 3:08 PM

Share

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ ಬಿಡುಗಡೆ ಹಿನ್ನಲೆ ದೆಹಲಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (Dk shivakumar) ಮಾಧ್ಯಮಗಳ ಜೊತೆ ಮಾತನಾಡಿ ‘ ಎಐಬಿಪಿಯಿಂದ 5 ಸಾವಿರ ಕೋಟಿ ಅನುದಾನ ಪಡೆಯಲು ಸೂಚಿಸಿದೆ. ಹೀಗಾಗಿ ಹಣಕಾಸು ಇಲಾಖೆ ಜೊತೆಗೆ ಚರ್ಚಿಸಲು ನಿರ್ಧರಿಸಿದೆ ಎಂದರು. ಈ ವೇಳೆ ಬಿಜೆಪಿಯ ರೇಣುಕಾಚಾರ್ಯ ಅವರು ಕಾಂಗ್ರೆಸ್​ ಸೇರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ‘ರಾಜಕೀಯದಲ್ಲಿ ಒಬ್ಬರನೊಬ್ಬರು ಭೇಟಿಯಾಗುವುದು ಸರ್ವೇ ಸಾಮಾನ್ಯ. ನಾನು ಪ್ರಧಾನ ಮಂತ್ರಿಗಳು ಬಂದಾಗ ಮಾತನಾಡಿಸುವುದು. ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವರನ್ನ ಸಿಎಂ ಭೇಟಿಯಾಗಿದ್ದರು ಇದೆಲ್ಲ ಇರುತ್ತದೆ ಎಂದಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ