ಪ್ರಚಾರಕ್ಕೆ ಬರ್ತಾರಾ ಶಿವಣ್ಣ? ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್ಕುಮಾರ್ ಕೊಟ್ಟರು ಉತ್ತರ
Shiva Rajkumar: ಗೀತಾ ಶಿವರಾಜ್ಕುಮಾರ್ ಕಾಂಗ್ರೆಸ್ ಪಕ್ಷ ಸೇರಿದ್ದು ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ. ನಟ ಶಿವರಾಜ್ ಕುಮಾರ್ ಸಹ ಪ್ರಚಾರಕ್ಕೆ ಬರಲಿದ್ದಾರೆಯೇ? ಗೀತಾ ಶಿವರಾಜ್ಕುಮಾರ್ ಉತ್ತರಿಸಿದ್ದಾರೆ.
ಗೀತಾ ಶಿವರಾಜ್ಕುಮಾರ್ (Geetha Shivarajkumar) ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸುತ್ತಿದ್ದು ಅವರ ಪರವಾಗಿ ಗೀತಾ ಶಿವರಾಜ್ಕುಮಾರ್ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಶಿವರಾಜ್ ಕುಮಾರ್ ಸಹ ಪ್ರಚಾರಕ್ಕೆ ಬರ್ತಾರಾ? ಎಂಬ ಪ್ರಶ್ನೆ ಇದೀಗ ಉದ್ಭವವಾಗಿದ್ದು ಈ ಬಗ್ಗೆ ಸ್ವತಃ ಗೀತಾ ಶಿವರಾಜ್ಕುಮಾರ್ ಉತ್ತರ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

