ಪ್ರಚಾರಕ್ಕೆ ಬರ್ತಾರಾ ಶಿವಣ್ಣ? ಕಾಂಗ್ರೆಸ್ ಸೇರಿದ ಗೀತಾ ಶಿವರಾಜ್​ಕುಮಾರ್ ಕೊಟ್ಟರು ಉತ್ತರ

Updated on: Apr 28, 2023 | 9:36 PM

Shiva Rajkumar: ಗೀತಾ ಶಿವರಾಜ್​ಕುಮಾರ್ ಕಾಂಗ್ರೆಸ್ ಪಕ್ಷ ಸೇರಿದ್ದು ಮಧು ಬಂಗಾರಪ್ಪ ಪರ ಪ್ರಚಾರ ನಡೆಸಲಿದ್ದಾರೆ. ನಟ ಶಿವರಾಜ್ ಕುಮಾರ್ ಸಹ ಪ್ರಚಾರಕ್ಕೆ ಬರಲಿದ್ದಾರೆಯೇ? ಗೀತಾ ಶಿವರಾಜ್​ಕುಮಾರ್ ಉತ್ತರಿಸಿದ್ದಾರೆ.

ಗೀತಾ ಶಿವರಾಜ್​ಕುಮಾರ್ (Geetha Shivarajkumar) ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಸಹೋದರ ಮಧು ಬಂಗಾರಪ್ಪ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಸ್ಪರ್ಧಿಸುತ್ತಿದ್ದು ಅವರ ಪರವಾಗಿ ಗೀತಾ ಶಿವರಾಜ್​ಕುಮಾರ್ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಶಿವರಾಜ್ ಕುಮಾರ್ ಸಹ ಪ್ರಚಾರಕ್ಕೆ ಬರ್ತಾರಾ? ಎಂಬ ಪ್ರಶ್ನೆ ಇದೀಗ ಉದ್ಭವವಾಗಿದ್ದು ಈ ಬಗ್ಗೆ ಸ್ವತಃ ಗೀತಾ ಶಿವರಾಜ್​ಕುಮಾರ್ ಉತ್ತರ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More