ಈ ಬಂಡೆ ಸಿದ್ದರಾಮಯ್ಯ ಜತೆ ಇದೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು.
ಹಾಸನ, (ಡಿಸೆಂಬರ್ 05): ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೃಹತ್ ಜನ ವಿಕಾಸ ಸಮಾವೇಶ ನಡಯಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಇಂದು (ಡಿಸೆಂಬರ್ -5) ಬೃಹತ್ ಜನ ವಿಕಾಸ ಸಮಾವೇಶ ನಡೆಯಿತು. ಈ ಮೂಲಕ ಸಮಾವೇಶದಲ್ಲಿ ಕೈ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿ ಸಿಎಂ ಜೊತೆ ನಿಲ್ಲುವೆ ಎಂದು ಭರವಸೆ ನೀಡಿದರು. ತಲೆ ಕೆಡಿಸಿಕೊಳ್ಳಬೇಡಿ ಈ ಬಂಡೆ ಡಿಕೆ ಸಿದ್ದರಾಮಯ್ಯ ಜತೆ ಇದೆ. ಈಗಲೂ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಇರುವೆ ಎಂದು ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದರು. ಈ ಮೂಲಕ ವಿಪಕ್ಷಗಳಿಗೆ ಸಂದೇಶ ಕೊಟ್ಟರು.
Latest Videos

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್
