ಡಿಕೆ ಶಿವಕುಮಾರ್ ನಿವಾಸಕ್ಕೆ ವಿಪ್ರೋ ಚೇರ್ಮನ್​​ ಅಜೀಂ ಪ್ರೇಮ್​​ಜೀ ಭೇಟಿ, ವಿಪ್ರೋ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು

ವಿಪ್ರೋ ಸಂಸ್ಥೆಯ ಚೇರ್ಮೆನ್​​ ಅಜೀಂ ಪ್ರೇಮ್​​ಜೀ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇಂದು (ಸೆಪ್ಟೆಂಬರ್ 08) ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಅಜೀಂ ಪ್ರೇಮ್​​ಜೀ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Sep 08, 2023 | 11:47 AM

ಬೆಂಗಳೂರು, (ಸೆಪ್ಟೆಂಬರ್ 08): ಉದ್ಯಮಿ ಹಾಗೂ ವಿಪ್ರೋ(wipro) ಸಂಸ್ಥೆಯ ಚೇರ್ಮೆನ್​​ ಅಜೀಂ ಪ್ರೇಮ್​​ಜೀ (Azim Hashim Premji)  ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​​ ನಿವಾಸಕ್ಕೆ ಭೇಟಿ ನೀಡಿದ್ದಾರೆ.ಇಂದು (ಸೆಪ್ಟೆಂಬರ್ 08) ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಅಜೀಂ ಪ್ರೇಮ್​​ಜೀ ಭೇಟಿ ನೀಡಿ ಡಿಕೆ ಶಿವಕುಮಾರ್ ಜೊತೆ ಮಹತ್ವದ ಚರ್ಚೆ ನಡೆಸಿದ್ದು, ಉಭಯ ನಾಯಕರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಅಜೀಂ ಪ್ರೇಮ್​​ಜೀ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ವಿಪ್ರೋ ಸಂಸ್ಥೆ ದೇಶಕ್ಕೆ ಆಸ್ತಿ. ಸುಮಾರು ಉದ್ಯೋಗ ಸೃಷ್ಟಿ ಮಾಡಿದೆ. ಇದರೊಂದಿಗೆ ಸರ್ಕಾರಕ್ಕೆ ಬರ್ಡನ್ ಕಡಿಮೆ‌ ಮಾಡುತ್ತಿದೆ . ನಮ್ಮಿಂದ‌ ಎಲ್ಲಾ ಸಹಕಾರ ಕೊಡಲಾಗುತ್ತಿದೆ. ಗ್ರಾಮೀಣ ಶಿಕ್ಷಣ ಬಗ್ಗೆ ಅವರ ಆಸೆ ಸಹಕಾರ ಇದೆ. ಅದಕ್ಕಾಗಿ ನಾನು ಅವರಿಗೆ ಸಂಪೂರ್ಣ ಸಹಕಾರ ‌ಕೊಡತ್ತಿದ್ದೇನೆ. ನಾವೆಲ್ಲಾ ಸೇರಿ ಒಟ್ಟಿಗೆ ಕೆಲಸ ಮಾಡಲಿದ್ದೇವೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
Daily Devotional: ಈ ರಾಶಿಯವರು ಇಂದು ಆಸ್ತಿ ಖರೀದಿಸುವರು
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಸರ್ಕಾರ ನಮ್ಮ ಬೇಡಿಕೆಗೆ ಸಮ್ಮತಿಸಿಲ್ಲ: ಡಿ 31ರಂದು ಕೆಎಸ್​ಆರ್​ಟಿಸಿ ಬಂದ್​
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ
ಬಿಗ್ ಬಾಸ್​ ಕ್ಯಾಮೆರಾದಲ್ಲಿ ಸೆರೆ ಆಯ್ತು ಮೋಸದ ಆಟ; ಭವ್ಯಾ ಮೇಲೆ ಅನುಮಾನ