WITT Tv9 Global Summit 2024 LIVE: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ ಕಾರ್ಯಕ್ರಮಕ್ಕೆ ಚಾಲನೆ, ನೇರಪ್ರಸಾರ​​​ ಇಲ್ಲಿದೆ ನೋಡಿ

What India Thinks Today: ಭಾರತದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​​ವರ್ಕ್​​ ನಡೆಸುತ್ತಿರುವ 'ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಕಾರ್ಯಕ್ರಮವನ್ನು ಇಲ್ಲಿ ಲೈವ್​​​ನಲ್ಲಿ ನೋಡಬಹುದು.

Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 25, 2024 | 4:27 PM

ದೆಹಲಿ, ಫ್ರೆ.25:  ದೇಶದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​ವರ್ಕ್​​​​ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ. ಇಂದಿನಿಂದ ಮೂರು ದಿನಗಳ ಕಾಲ ದೆಹಲಿಯ ಅಶೋಕ್​​​ ಹೋಟೆಲ್​​ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದೇಶದ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್​​​ ಶಾ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ಸಚಿವರು, 7 ರಾಜ್ಯದ ಮುಖ್ಯಮಂತ್ರಿಗಳು, ವಿಜ್ಞಾನ ಕ್ಷೇತ್ರದ ಸಾಧಕರು, ಕ್ರೀಡಾ ಕ್ಷೇತ್ರದ ಸಾಧಕರು, ಆರ್ಥಿಕ ಕ್ಷೇತ್ರದ ಸಾಧಕರು, ಉದ್ಯಮಿಗಳು, ಚಿತಂಕರು, ಸಿನಿಮಾದ ನಟ -ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ಟಿವಿ9 ನೆಟ್​​ವರ್ಕ್​​​ನ ಎಂಡಿ ಮತ್ತು CEO ಬರುನ್ ದಾಸ್ ಅವರು ಚಾಲನೆ ನೀಡಿದ್ದಾರೆ. ಅವರು ಸ್ವಾಗತ ಭಾಷಣ ಮಾಡಲಿದ್ದಾರೆ. ಲೈವ್​​​​​ ವಿಡಿಯೋ ಇಲ್ಲಿದೆ ನೋಡಿ.

Published On - 4:27 pm, Sun, 25 February 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ