WITT Tv9 Global Summit 2024 LIVE: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ 2ನೇ ದಿನದ ಕಾರ್ಯಕ್ರಮ ನೇರಪ್ರಸಾರ ಇಲ್ಲಿದೆ

What India Thinks Today: ಭಾರತದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​​ವರ್ಕ್​​ ನಡೆಸುತ್ತಿರುವ 'ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಎರಡನೇ ದಿನದ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಕಾರ್ಯಕ್ರಮವನ್ನು ಇಲ್ಲಿ ಲೈವ್​​​ನಲ್ಲಿ ನೋಡಬಹುದು.

Follow us
ಅಕ್ಷಯ್​ ಪಲ್ಲಮಜಲು​​
|

Updated on: Feb 26, 2024 | 9:27 AM

ದೆಹಲಿ, ಫ್ರೆ.26: ದೇಶದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್​​ವರ್ಕ್​​​​ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಕಾರ್ಯಕ್ರಮ ನಡೆಯುತ್ತಿದೆ. ಇಂದು ಎರಡನೇ ದಿನದ ಸಂವಾದ ಕಾರ್ಯಕ್ರಮ ದೆಹಲಿಯ ಅಶೋಕ್​​​ ಹೋಟೆಲ್​​ನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ದೇಶದ ಪ್ರಧಾನಿ ಮೋದಿ ಅವರು ಭಾಗವಹಿಸಲಿದ್ದಾರೆ. ಜತೆಗೆ ಕೇಂದ್ರ ಗೃಹ ಸಚಿವ ಅಮಿತ್​​​ ಶಾ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ಸಚಿವರು, 7 ರಾಜ್ಯದ ಮುಖ್ಯಮಂತ್ರಿಗಳು, ವಿಜ್ಞಾನ ಕ್ಷೇತ್ರದ ಸಾಧಕರು, ಕ್ರೀಡಾ ಕ್ಷೇತ್ರದ ಸಾಧಕರು, ಆರ್ಥಿಕ ಕ್ಷೇತ್ರದ ಸಾಧಕರು, ಉದ್ಯಮಿಗಳು, ಚಿತಂಕರು, ಸಿನಿಮಾದ ನಟ -ನಟಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮದಲ್ಲಿ ಟಿವಿ9 ನೆಟ್​​ವರ್ಕ್​​​ನ ಎಂಡಿ ಮತ್ತು CEO ಬರುನ್ ದಾಸ್ ಅವರು ಮಾಡುತ್ತಿದ್ದಾರೆ. ಲೈವ್​​​​​ ವಿಡಿಯೋ ಇಲ್ಲಿದೆ ನೋಡಿ.

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ