WITT Tv9 Global Summit 2024 LIVE: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ 3ನೇ ದಿನದ ಕಾರ್ಯಕ್ರಮ ನೇರಪ್ರಸಾರ ಇಲ್ಲಿದೆ
What India Thinks Today: ಭಾರತದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್ವರ್ಕ್ ನಡೆಸುತ್ತಿರುವ 'ವಾಟ್ ಇಂಡಿಯಾ ಥಿಂಕ್ಸ್ ಟುಡೇ' ಎರಡನೇ ದಿನದ ಕಾರ್ಯಕ್ರಮ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದಾರೆ. ಕಾರ್ಯಕ್ರಮವನ್ನು ಇಲ್ಲಿ ಲೈವ್ನಲ್ಲಿ ನೋಡಬಹುದು.
ದೆಹಲಿ, ಫ್ರೆ.27: ದೇಶದ ಅತಿ ದೊಡ್ಡ ಸುದ್ದಿ ಸಂಸ್ಥೆ ಟಿವಿ9 ನೆಟ್ವರ್ಕ್ಆಯೋಜಿಸಿರುವ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಕಾರ್ಯಕ್ರಮ ನಡೆಯುತ್ತಿದೆ. ರಾಜಕೀಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮೂರನೇ ದಿನದ ಸಂವಾದ ಕಾರ್ಯಕ್ರಮ ದೆಹಲಿಯ ಅಶೋಕ್ ಹೋಟೆಲ್ನಲ್ಲಿ ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸರ್ಕಾರದ ಸಚಿವರು, 7 ರಾಜ್ಯದ ಮುಖ್ಯಮಂತ್ರಿಗಳು, ಭಾಗವಹಿಸಲಿದ್ದಾರೆ. ಇದೀಗ ಈ ಕಾರ್ಯಕ್ರಮದ ನೇರಪ್ರಸಾರ ಇಲ್ಲಿದೆ.