ಸದಾಶಿವನಗರದಲ್ಲಿ ನಾಯಿ ಜೊತೆ ವಾಕಿಂಗ್ ಮಾಡ್ತಿದ್ದ ಮಹಿಳೆ ದರ್ಪ: ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆಗೆ ಹೊಡೆತ
mask: ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಬೆಂಗಳೂರು: ಸದಾಶಿವನಗರದಲ್ಲಿ ಮಾಸ್ಕ್ನ ಸರಿಯಾಗಿ ಧರಿಸದ ಮಹಿಳೆಯೊಬ್ಬರ ಮೇಲೆ ಮತ್ತೊಬ್ಬ ಮಹಿಳೆ ಹಲ್ಲೆ ನಡೆಸಿದ್ದಾರೆ. ಸರಿಯಾಗಿ ಮಾಸ್ಕ್ ಹಾಕದೆ ಮಹಿಳೆಯೊಬ್ಬರು ವಾಕಿಂಗ್ ಮಾಡುತ್ತಿದ್ದರು. ಇದೇ ವೇಳೆ ಮತ್ತೊಬ್ಬ ಮಹಿಳೆ ವಾಕಿಂಗ್ಗೆ ಬಂದಿದ್ದರು. ಸರಿಯಾಗಿ ಮಾಸ್ಕ್ ಹಾಕಿಲ್ಲವೆಂದು ದೊಣ್ಣೆಯಿಂದ ಮಹಿಳೆ ಹೊಡೆದಿದ್ದಾರೆ. ಮಾಸ್ಕ್ ಸರಿಯಾಗಿ ಹಾಕದಿದ್ದರೆ ಕೇಳಲು ಪೊಲೀಸರಿದ್ದಾರೆ. ನನ್ನನ್ನು ಹೊಡೆಯುವುದಕ್ಕೆ ನೀವು ಯಾರು ಎಂದು ಹಲ್ಲೆಗೊಳಗಾದ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.
ಮಾಸ್ಕ್ ಹಾಕಿಕೊಳ್ಳದ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಇನ್ನೊಂದು ಮಹಿಳೆ ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ದೊಣ್ಣೆಯಿಂದ ಹೊಡೆದಿದ್ದರಿಂದ ಸಿಟ್ಟಿಗೆದ್ದ ಮಹಿಳೆ ಸ್ಥಳೀಯ ಠಾಣೆಗೆ ದೂರನ್ನು ನೀಡಿದರು. ಸದ್ಯ ನಾಯಿ ಸಮೇತ ಹಲ್ಲೆ ಮಾಡಿದ ಮಹಿಳೆಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
(woman assaults another woman for not wearing mask in sadashivanagar bangalore)
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
