ಡಿಕೆ ಶಿವಕುಮಾರ್​ ಎದುರೇ ಬಿಜೆಪಿ ಶಾಸಕ ಭೈರತಿ ಬಸವರಾಜ್​​ಗೆ ಮಹಿಳೆ ಖಡಕ್​ ಕ್ಲಾಸ್

‘ಜನಸ್ಪಂದನ’ ಕಾರ್ಯಕ್ರಮಕ್ಕೆ ಆಗಮಿಸಿದ ಜನರು, ‘ಸರತಿ ಸಾಲಿನಲ್ಲಿ ಬಂದು ಡಿಕೆ ಶಿವಕುಮಾರ್​ಗೆ ಮನವಿ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್​ ಎದುರಿಗೆ ಬಿಜೆಪಿ ಶಾಸಕ ಭೈರತಿ ಬಸವರಾಜ್(Byrati Basavaraj)​ಗೆ ಮಹಿಳೆ ಖಡಕ್​ ಕ್ಲಾಸ್​ ತೆಗೆದುಕೊಂಡಿದ್ದಾರೆ.

ಡಿಕೆ ಶಿವಕುಮಾರ್​ ಎದುರೇ ಬಿಜೆಪಿ ಶಾಸಕ ಭೈರತಿ ಬಸವರಾಜ್​​ಗೆ ಮಹಿಳೆ ಖಡಕ್​ ಕ್ಲಾಸ್
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 03, 2024 | 8:32 PM

ಬೆಂಗಳೂರು, ಜ.03: ಡಿಸಿಎಂ ಡಿ.ಕೆ.ಶಿವಕುಮಾರ್(Dk shivakumar) ಜನಸ್ಪಂದನಾ ಕಾರ್ಯಕ್ರಮವನ್ನು ಇಂದು(ಜ.03) ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದರಂತೆ ‘ಜನಸ್ಪಂದನ’ ಕಾರ್ಯಕ್ರಮಕ್ಕೆ ಆಗಮಿಸಿದ ಜನರು, ‘ಸರತಿ ಸಾಲಿನಲ್ಲಿ ಬಂದು ಡಿಕೆ ಶಿವಕುಮಾರ್​ಗೆ ಮನವಿ ಸಲ್ಲಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್​ ಎದುರಿಗೆ ಬಿಜೆಪಿ ಶಾಸಕ ಭೈರತಿ ಬಸವರಾಜ್(Byrati Basavaraj)​ಗೆ ಮಹಿಳೆ ಖಡಕ್​ ಕ್ಲಾಸ್​ ತೆಗೆದುಕೊಂಡಿದ್ದಾರೆ. ಇನ್ನು ಜನಸ್ಪಂದನ ಕಾರ್ಯಕ್ರಮ ಕುರಿತು ಮಾತನಾಡಿದ ಡಿಕೆಶಿ ‘ಎರಡು ಕ್ಷೇತ್ರಗಳ ಸಮಸ್ಯೆ ಕುರಿತು 3,431 ಅಹವಾಲನ್ನು ಸ್ವೀಕರಿಸಿದ್ದೇನೆ. ಜೊತೆಗೆ ಈ ಎಲ್ಲ ಅರ್ಜಿಗಳ ಸಂಬಂಧಪಟ್ಟ ಇಲಾಖೆಗಳಿಗೆ ಕಳುಹಿಸಿ ಬಗೆಹರಿಸುವ ಕೆಲಸ ಮಾಡುತ್ತೆವೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಗಣೇಶ ವಿಸರ್ಜನೆ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ಯುವಕರು ಸಾವು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ