Pahalgam Terrorist Attack: ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ

Updated on: Apr 25, 2025 | 12:13 PM

ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ದಾಳಿಯ ನಡುವೆಯೇ ಮಹಿಳೆಯೊಬ್ಬರು ಉಗ್ರನ ಫೋಟೊವನ್ನು ಕ್ಲಿಕ್ಕಿಸಿದ್ದಾರೆ. ನಮಗೆ ಉಗ್ರ ಪದೇ ಪದೇ ಕುರಾನ್ ಬಗ್ಗೆ ಮಾತನಾಡುತ್ತಿದ್ದ, ರಿಜಿಸ್ಟರ್ ಮಾಡದೇ ಅಮರನಾಥ್​ ಯಾತ್ರೆಗೆ ಬನ್ನಿ ಎಂದು ಹೇಳಿದ್ದ. ನಿಮ್ಮೊಂದಿಗೆ ಹಿಮದೂಗಳು ಎಷ್ಟು ಮಂದಿ ಬಂದಿದ್ದಾರೆ ಎಂದು ಕೂಡ ಆತ ಕೇಳಿದ್ದ.ತಾನು ಕುರಾನ್ ಟೀಚರ್ ಎಂದು ಪರಿಚಯಿಸಿಕೊಂಡಿದ್ದ. ನಮ್ಮ ಜತೆ ಬಂದವರೆಲ್ಲಾ ಮುಸ್ಲಿಮರು ಎಂದು ಉಗ್ರನ ಬಳಿ ಸುಳ್ಳು ಹೇಳಿದ್ದಾಗಿ ಮಹಿಳೆ ಹೇಳಿದ್ದಾಳೆ.

ಶ್ರೀನಗರ, ಏಪ್ರಿಲ್ 25: ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್​ನಲ್ಲಿ ಉಗ್ರರು ಪ್ರವಾಸಿಗರ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದಾರೆ. ದಾಳಿಯ ನಡುವೆಯೇ ಮಹಿಳೆಯೊಬ್ಬರು ಉಗ್ರನ ಫೋಟೊವನ್ನು ಕ್ಲಿಕ್ಕಿಸಿದ್ದಾರೆ. ನಮಗೆ ಉಗ್ರ ಪದೇ ಪದೇ ಕುರಾನ್ ಬಗ್ಗೆ ಮಾತನಾಡುತ್ತಿದ್ದ, ರಿಜಿಸ್ಟರ್ ಮಾಡದೇ ಅಮರನಾಥ್​ ಯಾತ್ರೆಗೆ ಬನ್ನಿ ಎಂದು ಹೇಳಿದ್ದ. ನಿಮ್ಮೊಂದಿಗೆ ಹಿಮದೂಗಳು ಎಷ್ಟು ಮಂದಿ ಬಂದಿದ್ದಾರೆ ಎಂದು ಕೂಡ ಆತ ಕೇಳಿದ್ದ.ತಾನು ಕುರಾನ್ ಟೀಚರ್ ಎಂದು ಪರಿಚಯಿಸಿಕೊಂಡಿದ್ದ. ನಮ್ಮ ಜತೆ ಬಂದವರೆಲ್ಲಾ ಮುಸ್ಲಿಮರು ಎಂದು ಉಗ್ರನ ಬಳಿ ಸುಳ್ಳು ಹೇಳಿದ್ದಾಗಿ ಮಹಿಳೆ ಹೇಳಿದ್ದಾಳೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More