ಸರ್.. ದಯವಿಟ್ಟು ನ್ಯಾಯ ಕೊಡ್ಸಿ, ಸಿದ್ದರಾಮಯ್ಯ ಮುಂದೆ ಮಹಿಳೆ ಕಣ್ಣೀರು
ಭೂಮಿ ವಿಚಾರವಾಗಿ ಮನವಿ ಸಲ್ಲಿಸಲು ಬಂದಿದ್ದ ಸೈನಾಜ್ ದೊಡ್ಡಮನಿ ಎಂಬ ಮಹಿಳೆ ಕಣ್ಣೀರು ಹಾಕಿದ್ದಾರೆ. ಸೈನಾಜ್ ಕುಟುಂಬಸ್ಥರು ಬೊಮ್ಮಸಮುದ್ರದಲ್ಲಿ ಉಳುಮೆ ಮಾಡ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಒಳಪಡುತ್ತೆ ಎಂದು ಅಧಿಕಾರಿಗಳು ದರ್ಪ ತೋರಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಳಿ ಮನವಿ ಕೊಡಲು ಸೈನಾಜ್ ದೊಡ್ಡಮನಿ ಬಂದಿದ್ದರು.
ಹುಬ್ಬಳ್ಳಿ, ಸೆ. 09: ಸಿಎಂ ಸಿದ್ದರಾಮಯ್ಯ(Siddaramaiah) ಹುಬ್ಬಳ್ಳಿಗೆ ಭೇಟಿ ನೀಡಿದ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಮನವಿ ಸಲ್ಲಿಸೋ ವೇಳೆ ಸಿಎಂ ಮುಂದೆ ಕಣ್ಣೀರು ಹಾಕಿದ ಘಟನೆ ನಡೆದಿದೆ. ಭೂಮಿ ವಿಚಾರವಾಗಿ ಮನವಿ ಸಲ್ಲಿಸಲು ಬಂದಿದ್ದ ಸೈನಾಜ್ ದೊಡ್ಡಮನಿ ಎಂಬ ಮಹಿಳೆ ಕಣ್ಣೀರು ಹಾಕಿದ್ದಾರೆ. ಸೈನಾಜ್ ಕುಟುಂಬಸ್ಥರು ಬೊಮ್ಮಸಮುದ್ರದಲ್ಲಿ ಉಳುಮೆ ಮಾಡ್ತಿದ್ದ ಭೂಮಿ ಅರಣ್ಯ ಇಲಾಖೆಗೆ ಒಳಪಡುತ್ತೆ ಎಂದು ಅಧಿಕಾರಿಗಳು ದರ್ಪ ತೋರಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಳಿ ಮನವಿ ಕೊಡಲು ಸೈನಾಜ್ ದೊಡ್ಡಮನಿ ಬಂದಿದ್ದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಧಾರವಾಡ ಜಿಲ್ಲಾಧಿಕಾರಿ ಗುರುದತ್ ಹೆಗಡೆಗೆ ಏನ್ ನೋಡಿ ಅಂದು ಹೇಳಿದರು. ಆಗ ನಮ್ಮ ಭೂಮಿ ನಮಗೆ ಕೊಡ್ಸಿ ಎಂದು ಕಣ್ಣೀರುಹಾಕಿದ ಘಟನೆ ನಡೆದಿದೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

