3 ಮಕ್ಕಳ ತಾಯಿ ಜತೆ ಲವ್ವಿಡವ್ವಿ: ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು
3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್ ನನ್ನು ಮಹಿಳೆಯ ಪತಿ ಹಾಗೂ ಸಹೋದರರು ಹಿಡಿದು ಮರಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಹಲ್ಲೆ ಹಿಗ್ಗಾಮುಗ್ಗಾ ಥಳಿಳಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಕ್ಷಯ್ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬೆಳಗಾವಿ, (ಜನವರಿ 02): 3 ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮರಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದ ಬಳಿ ನಡೆದಿದೆ. ಕಳೆದ 4 ವರ್ಷಗಳಿಂದ ಮೂವರು ಮಕ್ಕಳ ತಾಯಿ ಜೊತೆ ಅಕ್ಷಯ್ ಅಕ್ರಮ ಸಂಬಂಧ ಹೊಂದಿದ್ದ. ಹೀಗಾಗಿ ನಿನ್ನೆ (ಜನವರಿ 02) ರಾತ್ರಿ ಭೇಟಿಯಾಗಬೇಕು ಬಾ ಎಂದು ಮಹಿಳೆ, ಅಕ್ಷಯ್ನನ್ನು ಕರೆದಿದ್ದಳು. ಅದರಂತೆ ಆಂಟಿ ಮನೆಗೆ ತೆರಳುತ್ತಿದ್ದ ಅಕ್ಷಯ್ ನನ್ನು ಮಹಿಳೆಯ ಪತಿ ಹಾಗೂ ಸಹೋದರರು ಹಿಡಿದು ಮರಕ್ಕೆ ಕಟ್ಟಿ ಹಾಕಿ ಮನಸೋ ಇಚ್ಛೆ ಹಲ್ಲೆ ಹಿಗ್ಗಾಮುಗ್ಗಾ ಥಳಿಳಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಕ್ಷಯ್ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Jan 02, 2026 04:47 PM
Latest Videos

