Kannada News » Videos » Woman in devanahalli struggle to get treatment for husband and mother in law who tested positive
ಅತ್ತೆ ಮತ್ತು ಗಂಡನಿಗೆ ಕೊರೊನಾ ಪಾಸಿಟಿವ್ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಸುಸ್ತಾದ ಮಹಿಳೆ
ಕರ್ನಾಟಕದಲ್ಲಿ ಕೊರೊನಾ ಹೆಮ್ಮಾರಿ ದಿನೇ ದಿನೇ ಹೆಚ್ಚಾಗುತ್ತಿದೆ. ಅದ್ರಲ್ಲೂ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೊರೊನಾ ಅಟ್ಟಹಾಸ ಮಿತಿಮೀರುತ್ತಿದೆ. ದೇವನಹಳ್ಳಿಯಲ್ಲಿ ಮಹಿಳೆಯೊಬ್ಬಳು ತನ್ನ ಗಂಡ ಹಾಗೂ ಅತ್ತೆಗೆ ಕೊರೊನಾ ಪಾಸಿಟಿವ್ ಬಂದ ಕಾರಣ ಬೆಡ್‌ಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದ ಪ್ರಸಂಗ ನಡೆದಿದೆ