Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.
ಕೆನಡಾ, ಮಾರ್ಚ್ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್ಡ್ರೈವ್ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

