Video: ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ

Updated on: Mar 01, 2026 | 2:02 PM

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.

ಕೆನಡಾ, ಮಾರ್ಚ್​ 01: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಯುವತಿಯೊಬ್ಬಳು ಸಿಗರೇಟ್ ಹೊತ್ತಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಮೆರಿಕ ಮತ್ತು ಇಸ್ರೇಲಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕನ ಹತ್ಯೆಗೆ ಆಕೆ ಹೀಗೆ ಪ್ರತಿಕ್ರಿಯಿಸಿದ್ದಾಳೆ. ಕೆನಡಾದಲ್ಲಿ ನಡೆದ ಇರಾನ್ ಆಡಳಿತ ವಿರೋಧಿ ರ್ಯಾಲಿಯಲ್ಲಿ ಆಕೆ ಪಾಲ್ಗೊಂಡಿರುವುದಾಗಿ ಪೋಸ್ಟ್ ಮಾಡಿದ್ದಾಳೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More