Bangalore rain: ಕೆಆರ್ ಸರ್ಕಲ್ನಲ್ಲಿ ಮುಳುಗಿದ ಆಟೋ, ಮಹಿಳೆ ಗ್ರೇಟ್ ಎಸ್ಕೇಪ್
ಬೆಂಗಳೂರು ನಗರದ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರು ಮಾತ್ರವಲ್ಲದೆ ಆಟೋ ಕೂಡ ಮುಳುಗಡೆಯಾಗಿದ್ದು, ಇದರಲ್ಲಿದ್ದ ಮಹಿಳೆಯೊಬ್ಬರನ್ನು ರಕ್ಷಣೆ ಮಾಡಲಾಗಿದೆ.
ಬೆಂಗಳೂರು: ನಗರದ ಹಲವೆಡೆ ಸುರಿದ ಧಾರಾಕಾರ ಮಳೆಗೆ (Bangalore Rain) ಅವಾಂತರವೇ ಸೃಷ್ಟಿಯಾಗಿದೆ. ಕೆಆರ್ ಸರ್ಕಲ್ (KR Circle) ಅಂಡರ್ಪಾಸ್ನಲ್ಲಿ ಕಾರು ಮುಳುಗಡೆಯಾಗಿ ಓರ್ವ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ. ಇದೇ ಅಂಡರ್ಪಾಸ್ನಲ್ಲಿ ಆಟೋ ಕೂಡ ಮುಳುಗಡೆಯಾಗಿದ್ದು, ಇದರಲ್ಲಿದ್ದ ಮಹಿಳೆಯನ್ನು ಕೂಡ ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಈಜಾಡಿಕೊಂಡು ಹೋಗಿ ಮಹಿಳೆಯನ್ನು ರಕ್ಷಿಸಿದ್ದನ್ನು ವಿಡಿಯೋದಲ್ಲಿ ಕಾಣಬಹುದು.
ಇದನ್ನೂ ಓದಿ: Bangalore Rain: ಬೆಂಗಳೂರು ಮಳೆ ದುರಂತ, ಮಾನವೀಯತೆ ಮರೆತ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಇನ್ಫೋಸಿಸ್ ಉದ್ಯೋಗಿ ಬಲಿ
ಮತ್ತಷ್ಟು ವಿಡಿಯೋ ಸ್ಟೋರಿಗಳ ವೀಕ್ಷಣೆಗೆ ಇಲ್ಲಿ ಕ್ಲಿಕ್ ಮಾಡಿ
Published on: May 21, 2023 07:58 PM
Latest Videos

ವಿನಯ್ ಸೋಮಯ್ಯ ಸಾವು; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಕೊಡಗು ಎಸ್ಪಿ

‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ

ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ

ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
